ಮಂಗಳೂರು:ರಾಜ್ಯದಲ್ಲಿ ಮತ್ತೆ ಸಮ್ಮಿಶ್ರ ಸರ್ಕಾರ ಬರುತ್ತೆ. ಸರ್ಕಾರ ರಚನೆ ಸಂದರ್ಭ ನೆರವು ಕೋರಿದರೆ, ಜಾತ್ಯತಿತ ಪಕ್ಷಕ್ಕೇ ನಮ್ಮ ಆದ್ಯತೆ ಎಂದು ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಹೇಳಿದರು.
ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದಲ್ಲಿ 120ರಿಂದ 150 ಸ್ಥಾನ ಬರುತ್ತದೆ ಎಂದು ರಾಷ್ಟ್ರೀಯ ಪಕ್ಷಗಳ ಮುಖಂಡರು ಹೇಳಿಕೊಂಡು ತಿರುಗುತ್ತಿದ್ದಾರೆ. ಆದರೆ 2023ರ ಚುನಾವಣೆಯಲ್ಲಿ ಮತ್ತೆ ಸಮ್ಮಿಶ್ರ ಸರ್ಕಾರವೇ ಬರಲಿದೆ ಎಂದು ದೇವೇಗೌಡ ಭವಿಷ್ಯ ನುಡಿದರು.
ಸರ್ಕಾರ ರಚನೆ ಸಂದರ್ಭ ನೆರವು ಕೋರಿದರೆ, ಜಾತ್ಯತಿತ ಪಕ್ಷಕ್ಕೇ ನಮ್ಮ ಆದ್ಯತೆ. ಪಂಚರಾಜ್ಯ ಚುನಾವಣೆಯಲ್ಲಿ ಎಲ್ಲ ಸ್ಥಾನಗಳನ್ನು ಗೆಲ್ಲಲು ಮೋದಿ ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ಪ್ರಾದೇಶಿಕ ಪಕ್ಷಗಳು ಪ್ರಬಲ ಸ್ಪರ್ಧೆ ನೀಡುತ್ತಿವೆ. ಪ್ರಾದೇಶಿಕ ಪಕ್ಷಗಳನ್ನು ಬಿಟ್ಟು ದೇಶ ಆಳುವುದು ಕಷ್ಟ. ಪಂಚರಾಜ್ಯ ಚುನಾವಣೆ ಬಳಿಕ ರಾಷ್ಟ್ರ ರಾಜಕಾರಣದಲ್ಲಿ ಮಹತ್ತರ ಬದಲಾವಣೆ ಗೋಚರಿಸಲಿದೆ ಎಂದು ದೇವೇಗೌಡರು ಹೇಳಿದರು.
ಆಸ್ಪತ್ರೆಯಲ್ಲೇ ಕುಸಿದುಬಿದ್ದ ನರ್ಸ್ ಮೇಲಕ್ಕೆ ಏಳಲೇ ಇಲ್ಲ… ಸಾವಲ್ಲೂ ಸಾರ್ಥಕತೆ ಮೆರೆದ ಗಾನವಿ, ಈ ಸ್ಟೋರಿ ಓದಿದ್ರೆ ಮನಸ್ಸು ಭಾರ

ಚಿಕ್ಕಮಗಳೂರಿನ ಆಟವನ್ನು ಇಲ್ಲಿ ಆಡೋಕೆ ಬಂದ್ರೆ ನಾನು ಬಿಡಲ್ಲ: ರಾಮನಗರ ಎಸ್​ಪಿ ವಿರುದ್ಧ ಎಚ್​ಡಿಕೆ ಗರಂ

ಸಾವಲ್ಲೂ ಸಾರ್ಥಕತೆ ಮೆರೆದ ಚೈತ್ರಾಗಿತ್ತು ಮಹತ್ತರ ಆಸೆ, ಆಕೆ ಬದುಕಿದ್ದರೆ ಸಂಚಲನ ಸೃಷ್ಟಿಸುತ್ತಿದ್ದಳು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − twelve =
Remember me
