ಕಲಬುರಗಿ:ರಾಜ್ಯ ಸರ್ಕಾರದ ಸಚಿವರೊಬ್ಬರ ಅಕ್ರಮ ಬಯಲಿಗೆಳೆಯಲು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಸಜ್ಜಾಗಿದ್ದು, ನಾಳೆ(ಗುರುವಾರ) ಅಧಿವೇಶನದಲ್ಲಿ ದಾಖಲೆಗಳನ್ನ ಬಿಡುಗಡೆ ಮಾಡಲಿದ್ದಾರೆ.
ಕಲಬುರಗಿ ನಗರದ ವಿಮಾನ ನಿಲ್ದಾಣದಲ್ಲಿ ಈ ಕುರಿತು ಬುಧವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ ಎಚ್​ಡಿಕೆ, ಯಾವ ಸಚಿವರು, ಯಾವ ಅಕ್ರಮ ಎಂಬುದೆಲ್ಲವನ್ನೂ ನಾಳೆ ಸದನದಲ್ಲಿ ಬಹಿರಂಗ ಮಾಡುವೆ. ನಾನು ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡಲ್ಲ, ಹಿಟ್ ಆ್ಯಂಡ್ ರನ್ ಅಲ್ಲ. ನನ್ನ ಬಗ್ಗೆ ಹಗುರವಾಗಿ ಮತ್ತು ಏಕವಚನದಲ್ಲಿ ಮಾತನಾಡಿರುವ ಆ ಸಚಿವರಿಗೆ ಇದು ನಮ್ಮ ಸ್ಯಾಂಪಲ್‌. ಮುಂದಿನ ದಿನಗಳಲ್ಲಿ ಇನ್ನೂ ಕೆಲವು ದಾಖಲೆಗಳನ್ನು ಬಿಡುಗಡೆ ಮಾಡುವೆ ಎಂದರು.
ಸಚಿವರೊಬ್ಬರು ನಿಯಮ ಉಲ್ಲಂಘಿಸಿ, ಅಧಿಕಾರ ದುರುಪಯೋಗ ಮಾಡಿಕೊಂಡು ಮಾಡಿರುವ ಅಕ್ರಮವನ್ನು ದಾಖಲೆ ಸಮೇತ ಬಯಲಿಗೆ ಎಳೆಯುವೆ ಎಂದು ಕುಮಾರಸ್ವಾಮಿ ಬಾಂಬ್ ಸಿಡಿಸಿದರು. ಇವರ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದೆ.
ಆನೇಕಲ್​ನ ಮನೆಯೊಂದರಲ್ಲಿ ಮಂಡ್ಯ ಮೂಲದ ಪ್ರೇಮಿಗಳಿಬ್ಬರ ಶವ ಪತ್ತೆ! ಆ ದಿನ ನಡೆದಿದ್ದೇನು?

ತಾವೇ ಬೆಳೆಸಿದ ಮರದಲ್ಲಿ ದುರಂತ ಅಂತ್ಯ ಕಂಡ ಸಾಲುಮರದ ವೀರಚಾರಿ… ಹಳ್ಳಿಗಳಲ್ಲಿ ಹಸಿರು ಹೊದಿಸಿದ ಸಾಧಕ ಇನ್ನಿಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
