ಮಂಗಳೂರು:ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿರುವಾಗಲೇ ಪೊಲೀಸ್​ ಮುಖ್ಯ ಪೇದೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಕೊಣಾಜೆಯಲ್ಲಿ ಸಂಭವಿಸಿದೆ.
ಕೊಣಾಜೆ ಪೊಲೀಸ್ ಠಾಣೆಯ ಮುಖ್ಯಪೇದೆ ಜಗನ್ನಾಥ(44) ಮೃತರು. ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಜಗನ್ನಾಥ ಅವರಿಗೆ ಶನಿವಾರ ಬೆಳಗ್ಗೆ ಎದೆನೋವು ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ಕುಸಿದು ಬಿದ್ದರು. ಕೂಡಲೇ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಬದುಕಲಿಲ್ಲ.
ಜಗನ್ನಾಥ ಅವರು ಪುತ್ತೂರು ತಾಲೂಕಿನ ಸವಣೂರು ಗ್ರಾಮದವರು. ಉಳ್ಳಾಲ, ಕೊಣಾಜೆ ಠಾಣೆಯಲ್ಲಿ ಅನೇಕ ವರ್ಷಗಳಿಂದ ಕರ್ತವ್ಯ ನಿರ್ವಹಿಸಿದ್ದು, ಎಲ್ಲರಿಗೂ ಜಗ್ಗ ಎಂದೇ ಪರಿಚಿತರಾಗಿದ್ದರು. ಮೃತರಿಗೆ ಪತ್ನಿ ಮತ್ತು ಇಬ್ಬರು ಪುತ್ರಿಯರು ಇದ್ದಾರೆ.
ಬುದ್ಧಿಮಾಂದ್ಯ ಎಂಬ ಕಾರಣಕ್ಕೆ ತನ್ನ ಮಗುವನ್ನೇ ಕೊಂದ ವೈದ್ಯೆ ಪ್ರಕರಣ: ತಂದೆಯ ಹೇಳಿಕೆ ಕೇಳಿದ್ರೆ ಮನಸ್ಸು ಭಾರ…

ನಾಗಮಂಗಲ ಶಾಸಕ ಸುರೇಶ್‌ಗೌಡ ವಿರುದ್ಧ ಎಫ್​ಐಆರ್​! ಸಾಕ್ಷ್ಯವಾಗಿ ವಿಡಿಯೋ-ಫೋಟೋ ಸಲ್ಲಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
