ಮೈಸೂರು:ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿನಿ ಜತೆ ಮುಖ್ಯಶಿಕ್ಷಕ ರೊಮ್ಯಾನ್ಸ್ ಮಾಡುತ್ತಿರುವ ದೃಶ್ಯ ವೈರಲ್​ ಆಗಿದ್ದು, ಕಾಮುಕ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ವಿದ್ಯಾದೇಗುಲದಲ್ಲಿ ಅಸಹ್ಯ ವರ್ತನೆ ಸಲ್ಲದು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ
ಎಚ್.ಡಿ.ಕೋಟೆ ತಾಲೂಕಿನ ಸರ್ಕಾರಿ ಶಾಲೆಯೊಂದರ ಕೊಠಡಿಯೊಳಗೆ ವಿದ್ಯಾರ್ಥಿನಿಯನ್ನ ತಬ್ಬಿಕೊಂಡು ಮುದ್ದಾಡುತ್ತಿದ್ದ ದೃಶ್ಯವನ್ನು ಹೊರಗಿನಿಂದ ಕಿಟಕಿ ಬಳಿ ನಿಂತು ಕೆಲ ವಿದ್ಯಾರ್ಥಿಗಳು ವಿಡಿಯೋ ಮಾಡಿದ್ದಾರೆ. ಕಿಟಕಿ ಬಳಿ ವಿಡಿಯೋ ಮಾಡುತ್ತಿರುವುದನ್ನ ನೋಡಿದ ಕೂಡಲೇ ವಿದ್ಯಾರ್ಥಿನಿಯನ್ನ ಬಿಟ್ಟ ಮುಖ್ಯಶಿಕ್ಷಕ ಸುಮ್ಮನೆ ನಿಲ್ಲುತ್ತಾನೆ. ಅಷ್ಟರಲ್ಲಿ ಆ ವಿದ್ಯಾರ್ಥಿನಿ ಕೊಠಡಿಯಿಂದ ಹೊರ ಹೋಗುತ್ತಾಳೆ. ಇದಿಷ್ಟು ವಿಡಿಯೋದಲ್ಲಿದ್ದು, ವೈರಲ್​ ಆಗಿದೆ.
ವಿದ್ಯಾರ್ಥಿನಿ ಜತೆ ಮುಖ್ಯಶಿಕ್ಷಕ ರೊಮಾನ್ಸ್​ ಮಾಡುತ್ತಿದ್ದ ವಿಡಿಯೋ ಸಹಿತ ಕ್ಷೇತ್ರ ಶಿಕ್ಷಣಾಧಿಕಾರಿಗೆ ಶಿಕ್ಷಕನ ವಿರುದ್ಧ ದೂರು ಕೊಡಲಾಗಿದೆ.(ದಿಗ್ವಿಜಯ ನ್ಯೂಸ್​)
ಸೊಸೆಯ ಸುತ್ತಿಗೆ ಏಟಿಗೆ ಅತ್ತೆ ಸಾವು! ಚಿತ್ರದುರ್ಗ ಜಿಲ್ಲೇಲಿ ರಾತ್ರೋರಾತ್ರಿ ಅಮಾನುಷ ಕೃತ್ಯ, ಬೆಚ್ಚಿಬಿದ್ದ ಸ್ಥಳೀಯರು

10 ರೂ. ಕೊಡೋ ಯೋಗ್ಯತೆ ಇಲ್ಲ, ಕಾರ್ ತಗೋತೀಯಾ? ಎಂದ ಶೋ ರೂಂ ಸಿಬ್ಬಂದಿಗೆ 1 ತಾಸಲ್ಲೇ ಶಾಕ್​ ಕೊಟ್ಟ ಯುವರೈತ!

ಪೂಜೆ ನೆಪದಲ್ಲಿ ಪುರೋಹಿತನನ್ನು ಮನೆಗೆ ಕರೆಸಿಕೊಂಡ ಈ ದಂಪತಿ ಅಸಹ್ಯ ಕೆಲಸ ಮಾಡಿಬಿಟ್ರು…

Sign in to your account
Please enter an answer in digits:nineteen − 17 =
Remember me
