ಮೈಸೂರು:ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದಾಗಲೇ ಹೃದಯಾಘಾತಕ್ಕೀಡಾದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯಲ್ಲಿ ಸಂಭವಿಸಿದೆ.
ತಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ಕೆಂಪರಾಜು ಮತ್ತು ಲಕ್ಷ್ಮಮ್ಮ ದಂಪತಿ ಪುತ್ರಿ ಅನುಶ್ರೀ ಮೃತ ವಿದ್ಯಾರ್ಥಿನಿ. ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ, ತಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ಸೋಮವಾರ ಪರೀಕ್ಷೆ ಬರೆಯುತ್ತಿದ್ದಳು.
ಮಗಳು ಪರೀಕ್ಷೆ ಬರೆಯಲು ಹೋಗಿದ್ದಾಳೆ, ಚೆನ್ನಾಗಿ ಪರೀಕ್ಷೆ ಬರೆದು ಬರುತ್ತಾಳೆ ಎಂದು ಮಗಳಿಗಾಗಿ ಎದುರು ನೋಡುತ್ತಿದ್ದ ಪಾಲಕರಿಗೆ ಆಕೆಯ ಸಾವಿನ ಸುದ್ದಿ ಬರಸಿಡಿಲಿನಂತೆ ಬಂದೆರಗಿದೆ.
ಪರೀಕ್ಷಾ ಕೇಂದ್ರದಲ್ಲೇ SSLC ವಿದ್ಯಾರ್ಥಿನಿ ಸಾವು: ಸಾವಿಗೂ ಮುನ್ನ ಅನುಶ್ರೀ ಕುಳಿತ್ತಿದ್ದ ಸ್ಥಳ ಬೇರೊಬ್ಬ ವಿದ್ಯಾರ್ಥಿಯದ್ದು…

ಜಿಮ್​ನಲ್ಲೇ ಮಹಿಳೆ ಸಾವು: ವರ್ಕೌಟ್​ನಿಂದ ಹೃದಯಾಘಾತ? ವೈದ್ಯರು ಕೊಟ್ಟ ಮಹತ್ವದ ಮಾಹಿತಿ ಇಲ್ಲಿದೆ

ಇವರೆಂಥಾ ನೀಚರು? SSLC ವಿದ್ಯಾರ್ಥಿಯ ಫೋಟೋ ಇಟ್ಟು ವಾಮಾಚಾರ! ಭಯದಲ್ಲೇ ಪರೀಕ್ಷೆಗೆ ತೆರಳಿದ ವಿದ್ಯಾರ್ಥಿ

ಸಾವಲ್ಲೂ ಪತ್ನಿಯನ್ನು ಹಿಂಬಾಲಿಸಿದ ಪತಿ: ಮೈಸೂರಿನ ದಂಪತಿಯ ಸ್ಟೋರಿ ಕೇಳಿದ್ರೆ ಕರುಳು ಚುರ್​ ಅನ್ನುತ್ತೆ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:five × 1 =
Remember me
