ವಿಜಯನಗರ:ಕೂಡ್ಲಿಗಿ ತಾಲೂಕಿನ ಅಪ್ಪೇನಹಳ್ಳಿ ಗ್ರಾಮದಲ್ಲಿ ಬೆಳಗ್ಗೆ ಪತಿ ಮೃತಪಟ್ಟರೆ, ಅದೇ ದಿನ ಸಂಜೆ ಪತ್ನಿಯೂ ಕೊನೆಯುಸಿರೆಳೆದಿದ್ದಾರೆ.
ಗುತ್ತಿಗೆದಾರ ಪರಮೇಶ್ವರಪ್ಪ(65) ಮತ್ತು ವಾಮದೇವಮ್ಮ(60) ಮೃತರು. ಪರಮೇಶ್ವರಪ್ಪಗೆ ಕರೊನಾ ಸೋಂಕು ತಗುಲಿತ್ತು. ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ಗಂಡನ ಅಂತ್ಯಸಂಸ್ಕಾರ ಮಾಡಿ ಮನೆಗೆ ಬಂದ ಪತ್ನಿಗೆ ಅದೇ ದಿನ ಸಂಜೆ ಹೃದಯಾಘಾತವಾಗಿದ್ದು, ಕೊನೆಯುಸಿರೆಳೆದಿದ್ದಾರೆ.
ಗಂಡನ ಅಂತ್ಯಸಂಸ್ಕಾರ ನೆರವೇರುತ್ತಿದ್ದಂತೆ ಸಾವಿನ ಮನೆಯ ಕದ ತಟ್ಟಿದ ಪತ್ನಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

ಏಕಕಾಲಕ್ಕೆ ಅಕ್ಕ-ತಂಗಿ ಇಬ್ಬರಿಗೂ ತಾಳಿಕಟ್ಟಿದ ಯುವಕ! ಈತ ಕೋಲಾರದ ಉಮಾಪತಿಯಲ್ಲ…

ಪರಸ್ತ್ರೀ ಜತೆ ಯುವಕನ ಸಲ್ಲಾಪ! ಸೆಕ್ಸ್​ ಮಾಡುತ್ತಿರುವಾಗಲೇ ಸಿಕ್ಕಿಬಿದ್ದ ಜೋಡಿ… ಕ್ಷಣಾರ್ಧದಲ್ಲೇ ನಡೆಯಿತು ದುರಂತ

ಕರೊನಾ ವಿರುದ್ಧ ಗೆದ್ದರೂ ಡೆತ್​ನೋಟ್​ ಬರೆದಿಟ್ಟು ಶಿಕ್ಷಕ ಆತ್ಮಹತ್ಯೆ! ಸಾವಿಗೂ ಮುನ್ನ ಅಣ್ಣ-ತಾಯಿ ಬಳಿ ಮಾತಾಡಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 7 =
Remember me
