ಚಿಕ್ಕೋಡಿ:ಮಹಾರಾಷ್ಟ್ರ ಹಾಗೂ ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಧಾರಾಕಾರ ಮಳೆಯಾಗಿದ್ದು, ಸಾವು-ನೋವಿನ ಸರಣಿ ಮುಂದುವರಿದಿದೆ. ನಿನ್ನೆ ಚಿಕ್ಕೋಡಿಯ ರಾಮನಗರದ ಬಳಿ ಹಳ್ಳದ ನೀರಲ್ಲಿ ಕೊಚ್ಚಿ ಹೋಗಿದ್ದ 12 ವರ್ಷದ ಬಾಲಕಿ ಇಂದು ಶವವಾಗಿ ಪತ್ತೆಯಾಗಿದ್ದಾಳೆ.
ಕಿರಣ ಶಾನೂರ ವಿಭೂತಿ ಮೃತ ದುರ್ದೈವಿ. ಬಾಲಕಿ ಶವ ಪತ್ತೆಯಾಗುತ್ತಿದ್ದಂತೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.
VIDEO| ಉತ್ತರಕನ್ನಡದಲ್ಲಿ ಪ್ರವಾಹ: ನೋಡ ನೋಡುತ್ತಿದ್ದಂತೆ ಕುಸಿಯುತ್ತಿವೆ ಮನೆಗಳು…

Photo Gallary| ವರುಣನ ಆರ್ಭಟಕ್ಕೆ ಖಾನಾಪುರ ತತ್ತರ: ಭಯಾನಕ ದೃಶ್ಯ ಇಲ್ಲಿದೆ

ಕೃಷ್ಣೆ ತೀರದಲ್ಲಿ ಧಾರಾಕಾರ ಮಳೆ, 8 ಸೇತುವೆ ಜಲಾವೃತ: ನದಿ ತೀರದಲ್ಲಿ ಹೈಅಲರ್ಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 1 =
Remember me
