ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆ ಮತ್ತು ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಕುಮಾರಧಾರಾ, ನೇತ್ರಾವತಿ ನದಿಗಳು ತುಂಬಿ ಹರಿಯುತ್ತಿವೆ.
ಕುಮಾರಧಾರ ನದಿಯ ನೀರಿನ ಹರಿವು ಹೆಚ್ಚಿರುವ ಪರಿಣಾಮ ಭಕ್ತರು ಸ್ನಾನ ಘಟ್ಟದಲ್ಲಿ ನೀರಿಗೆ ‌ಇಳಿಯದಂತೆ ಸೂಚನೆ ಇದೆ. ಆದರೂ ಕೆಲ ಭಕ್ತರು ಅಪಾಯವನ್ನೂ ಲೆಕ್ಕಿಸದೆ ಪ್ರವಾಹ ನೀರಿನಲ್ಲೇ ತೀರ್ಥ ಸ್ನಾನ ನೆರವೇರಿಸುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾದ್ಯಂತ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆ ಸುರಿದಿದ್ದು, ತಗ್ಗುಪ್ರದೇಶಗಳು ಮಿನಿ ಕೆರೆಯಂತಾಗಿದ್ದು, ರಸ್ತೆಗಳು ಜಲಾವೃತಗೊಂಡಿವೆ. ಮಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಬೆಳ್ತಂಗಡಿ, ಸುಳ್ಯ ತಾಲೂಕಿನಲ್ಲಿ ಭಾರೀ‌ ಮಳೆಯಾಗುತ್ತಿದೆ.
ಬೆಳ್ತಂಗಡಿ ತಾಲೂಕಿನಲ್ಲಿ ವರುಣನ ಆರ್ಭಟ ಜೋರಾಗಿದ್ದು, ತಾಲೂಕಿನ ಎಲ್ಲ ಅಂಗನವಾಡಿಯಿಂದ ಪದವಿ ಕಾಲೇಜುಗಳ ವರೆಗೂ ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ರಜೆ ಘೋಷಿಸಿದ್ದಾರೆ.
ಸಾಕ್ಷ್ಯಚಿತ್ರದಲ್ಲಿ ಹಿಂದು ದೇವರಿಗೆ ಅಪಮಾನ, ಕಾಳಿ ಮಾತೆ ಬಾಯಲ್ಲಿ ಸಿಗರೇಟ್​! ಕ್ಷಮೆ ಕೇಳದೆ ನಿರ್ದೇಶಕಿ ಮೊಂಡುವಾದ

ಗಂಡಸಾದ್ರೆ ಸಾಕ್ಷಿ ಸಮೇತ ಪ್ರೂವ್​ ಮಾಡು… ಸುದೀಪ್​ಗೆ ಅವಮಾನಿಸಿದ ವ್ಯಕ್ತಿಗೆ ನಂದಕಿಶೋರ್​​ ಹಿಗ್ಗಾಮುಗ್ಗಾ ತರಾಟೆ

ಪರ ಸ್ತ್ರೀಯರ ಜತೆ ಶಿಕ್ಷಕನ ಕಾಮದಾಟ: ವಿಡಿಯೋ ವೈರಲ್​ ಆಗ್ತಿದ್ದಂತೆ ಮನದನೋವು ಬಿಚ್ಚಿಟ್ಟ ಸಂತ್ರಸ್ತೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
