ಬೆಂಗಳೂರು:ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಜೂ.28ರಿಂದ ರಾಜ್ಯದಲ್ಲಿ ಮತ್ತೆ ಮುಂಗಾರು ಮಳೆ ಚುರುಕುಗೊಳ್ಳಲಿದೆ.
ಈಗಾಗಲೇ ವಿವಿಧಡೆ ಮಳೆಯಾಗುತ್ತಿದ್ದು, ಎರಡು ದಿನಗಳ ಬಳಿಕ ಬಿರುಸುಗೊಳ್ಳಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಜೂ.28ರಿಂದ 30ರವರೆಗೆ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಉತ್ತರ ಒಳನಾಡಿನಲ್ಲಿ ಮುಂದಿನ ಐದು ದಿನ ಸಾಧಾರಣ ಮಳೆಯಾದರೆ, ದಕ್ಷಿಣ ಒಳನಾಡಿನ ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಕೋಲಾರ ಸೇರಿ ಇನ್ನಿತರ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ದೇವರಿಗೆ ಹುಣ್ಣಿಮೆ ಪೂಜೆ ಸಲ್ಲಿಸಲು ಹೋದ ತಾಯಿ ಜತೆ ಮಕ್ಕಳನ್ನೂ ಹೊತ್ತೊಯ್ದ ಜವರಾಯ!

ಮಗು ಹುಟ್ಟಿದ ಮೂರೇ ದಿನಕ್ಕೆ ರೈಲಿಗೆ ತಲೆ ಕೊಟ್ಟ ಗಂಡ! ಪತ್ನಿಯ ಆ ನಿರ್ಧಾರವೇ ಇಷ್ಟಕ್ಕೆಲ್ಲ ಕಾರಣ

ಬೆಳ್ಳಂಬೆಳಗ್ಗೆ ಗೀಜರ್ ಬ್ಲಾಸ್ಟ್: ಹೊತ್ತಿ ಉರಿದ ಮನೆ

ಗಂಡನಿದ್ದರೂ ಪರಪುರುಷನ ಜತೆ ಮಹಿಳೆಯ ಕಾಮದಾಟ! ಬೇಡ ಬೇಡ ಎಂದವನ ಉಸಿರನ್ನೇ ನಿಲ್ಲಿಸಿದ್ಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
