ಬೆಳಗಾವಿ:ಖಾನಾಪೂರ ತಾಲೂಕಿನಲ್ಲಿ ವರುಣನ ಆರ್ಭಟ ಸೃಷ್ಟಿಸಿರುವ ಅವಾಂತರ ಅಷ್ಟಿಷ್ಟಲ್ಲ. ತಾಲೂಕಿನಲ್ಲಿ ನಿನ್ನೆ ರಾತ್ರಿಯಿಡೀ ಸುರಿ ಧಾರಾಕಾರ ಮಳೆಗೆ ಚೋರ್ಲಾ ಘಾಟ್​ನಲ್ಲಿ ಭೂ ಕುಸಿತವಾಗಿದ್ದು, ಕರ್ನಾಟಕ-ಗೋವಾ ನಡುವೆ ವಾಹನ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.
ಕಣಕುಂಬಿ ಮಾವುಲಿ ದೇವಾಲಯ ಬಳಿ ಮಳೆಯ ನೀರು ರಸ್ತೆಯನ್ನು ಸೀಳಿಕೊಂಡು ಹರಿಯುತ್ತಿದೆ. ಖಾನಾಪುರ ತಾಲೂಕಿನ ಬಹುತೇಕ ಕಡೆ ರಸ್ತೆ ಮತ್ತು ಸೇತುವೆಗಳು ಮುಳುಗಡೆಯಾವಗಿವೆ.

ಖಾನಾಪುರ ಪಟ್ಟಣದ ಬೆಳಗಾವಿ- ಪಣಜಿ ಹೆದ್ದಾರಿ ಮೇಲಿನ ಸೇತುವೆಯೂ ಜಲಾವೃತಗೊಂಡಿದೆ. ಲೋಂಡಾ, ರುಮೇವಾಡಿ ಮತ್ತು ಖಾನಾಪುರ ಪಟ್ಡಣದ ಜನವಸತಿ ಪ್ರದೇಶಗಳಿಗೂ ಮಳೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಭವಿಷ್ಯ ಕಟ್ಟಿಕೊಳ್ಳಲು ಹುಟ್ಟೂರು ಬಿಟ್ಟು ಬಂದಿದ್ದ ಅಣ್ಣ-ತಂಗಿ ನಿದ್ರೆಯಲ್ಲಿರುವಾಗಲೇ ಹೆಣವಾದರು!

ಅಂಕೋಲಾದಲ್ಲಿ ಪ್ರವಾಹ: ನೀರಲ್ಲಿ ಮುಳುಗುತ್ತಿದೆ ಹೋಟೆಲ್​… ಪ್ಲೀಸ್ ಯಾರಾದ್ರೂ ನಮ್ಮನ್ನು ಸ್ಥಳಾಂತರಿಸಿ

ನಡುರಸ್ತೆಯಲ್ಲೇ ಜಲದಿಗ್ಬಂಧನ! ಕುಡಿವ ನೀರು-ಊಟ ಇಲ್ಲದೆ 30ಕ್ಕೂ ಹೆಚ್ಚು ಮಂದಿ ಪರದಾಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 16 =
Remember me
