ಮಂಡ್ಯ:ಮಂಗಳವಾರ ಸುರಿದ ಧಾರಕಾರ ಮಳೆಗೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಅಣೆಚೆನ್ನಾಪುರ ಗ್ರಾಮದ ಹೊಸಕೆರೆ ಭರ್ತಿಯಾಗಿದೆ. ರಾತ್ರಿಯಿಡೀ ಬಿಟ್ಟೂಬಿಡದೆ ಸುರಿದ ಮಳೆಗೆ ಒಂದೇ ರಾತ್ರಿಯಲ್ಲಿ ಕೆರೆ ಕೋಡಿಯಾಗಿದೆ.
ಮೂರು ದಶದಿಂದ ತುಂಬದ ಕೆರೆ, ಈ ಭಾರಿ ವರ್ಷದ ಮೊದಲ ಮಳೆಯಲ್ಲೇ ಭರ್ತಿಯಾಗಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ. ಕೆರೆ ಕೋಡಿ ಬಿದ್ದ ಹಿನ್ನಲೆ ಗ್ರಾಮಸ್ಥರು ಪೂಜೆ ಸಲ್ಲಿಸಿ ಬಾಗಿನ ಸಲ್ಲಿಸಿದರು.
ಮೈಸೂರಲ್ಲಿ ವಿಕೃತ ಕಾಮಿ: ಈತನ ಗಾಳಕ್ಕೆ ಬಿದ್ದ ಯುವತಿಯರ ಪಾಡು ಹೇಳತೀರದು… ಮೊಬೈಲ್​ ನೋಡಿ ಬೆಚ್ಚಿಬಿದ್ದ ಪೊಲೀಸರು

‘ಫ್ಯಾಟ್’ ಸರ್ಜರಿಗೆ ಕನ್ನಡ ಕಿರುತೆರೆ ನಟಿ ಬಲಿ! ಆಪರೇಷನ್​ ವೇಳೆ ನಡೆಯಿತು ದುರಂತ, ಸತ್ತ ಮೇಲೂ ಬಿಲ್​ ಕೇಳಿದ ಆಸ್ಪತ್ರೆ

ನಾಲ್ವರನ್ನು ಮದ್ವೆ ಆಗಿದ್ದಾನೆ, ಹಲವರ ಜತೆ ಅಕ್ರಮ ಸಂಬಂಧವಿದೆ, ನನ್ನನ್ನು ಕಾಪಾಡಿ… ಬೆಂಗ್ಳೂರಲ್ಲಿ ಪೇದೆ ಪತ್ನಿ ಕಣ್ಣೀರು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen + 12 =
Remember me
