ಬೆಂಗಳೂರು:ರೇಷ್ಮೆ ಬೆಳೆಗಾರರ ಉತ್ತೇಜನಕ್ಕೂ ಪ್ರಸಕ್ತ ಸಾಲಿನ ಬಜೆಟ್​ನಲ್ಲಿ ಆದ್ಯತೆ ನೀಡಲಾಗಿದೆ. ಎರಡು ಕಡೆ ಹೈಟೆಕ್ ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಿಸುವ ಜತೆಗೆ ಪ್ರೋತ್ಸಾಹಧನ ಹೆಚ್ಚಿಸಿದೆ.
• ಸರ್ಕಾರಿ ರೇಷ್ಮೆಗೂಡು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಪ್ರತಿ ಟನ್ ದ್ವಿತಳಿ ರೇಷ್ಮೆಗೂಡಿಗೆ 10 ಸಾವಿರ ರೂ. ಪ್ರೋತ್ಸಾಹ ಧನ• ದ್ವಿತಳಿ ಮೊಟ್ಟೆ ಉತ್ಪಾದಿಸಿ ಶೈತೀಕರಿಸಲು ಮದ್ದೂರು, ರಾಣೆಬೆನ್ನೂರು ಮತ್ತು ದೇವನಹಳ್ಳಿಯಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಶೈತ್ಯಾಗಾರ ನಿರ್ಮಾಣ• ಕಲಬುರಗಿ ಮತ್ತು ಹಾವೇರಿ ಜಿಲ್ಲೆಯಲ್ಲಿ 30 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ• ದ್ವಿತಳಿ ಬಿತ್ತನೆ ಗೂಡಿಗೆ ಪ್ರತಿ ಕೆಜಿಗೆ 50 ರೂ. ಪ್ರೋತ್ಸಾಹಧನ ಹೆಚ್ಚಳ, ರೇಷ್ಮೆನೂಲು ಬಿಚ್ಚಾಣಿಕೆದಾರರಿಗೂ ಪ್ರೋತ್ಸಾಹಧನ• ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ರೇಷ್ಮೆ ತರಬೇತಿ ಕೇಂದ್ರ ಸ್ಥಾಪನೆ
33 ಲಕ್ಷ ರೈತರಿಗೆ ಕೃಷಿ ಸಾಲ ಸೌಲಭ್ಯ, ರೈತಶಕ್ತಿ ಯೋಜನೆ ಘೋಷಣೆ

ಬಜೆಟ್​ನಲ್ಲಿ ಯಾವ ವಲಯಕ್ಕೆ ಎಷ್ಟು ಅನುದಾನ ಸಿಕ್ತು? ಇಲ್ಲಿದೆ ಮಾಹಿತಿ

ತುರ್ತು ವೈದ್ಯಕೀಯ ಸೇವೆಗೆ ಆದ್ಯತೆ: ‘ಸಿಎಂ ಆರೋಗ್ಯವಾಹಿನಿ’ ಘೋಷಣೆ, ಚಿತ್ರದುರ್ಗಕ್ಕೆ ಹೊಸ ವೈದ್ಯಕೀಯ ಕಾಲೇಜು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
