ತುಮಕೂರು:ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಗುರುವಾರ ಪ್ರತಿಭಟನೆ ನಡೆಸಿದ್ದ ಎಂಪ್ರೆಸ್​ ಕಾಲೇಜಿನ 15 ವಿದ್ಯಾರ್ಥಿನಿಯರ ಮೇಲೆ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದ್ದು, ಹಿಜಾಬ್​ ವಿವಾದ ಮತ್ತಷ್ಟು ಭುಗಿಲೇಳುವ ಆತಂಕ ಎದುರಾಗಿದೆ.
ಶಾಲಾ- ಕಾಲೇಜು ಸುತ್ತಮುತ್ತಲ 200 ಮೀ. ವ್ಯಾಪ್ತಿಯಲ್ಲಿ 144ಕಾಯ್ದೆ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿದ್ದು, ಈ ಸಂದರ್ಭದಲ್ಲಿ ಪ್ರತಿಭಟನೆ ನಡೆಸಲಾಗಿದೆ ಎಂದು ದೂರು ದಾಖಲಿಸಿಕೊಳ್ಳಲಾಗಿದೆ.
ತುಮಕೂರಿನ ಎಂಪ್ರೆಸ್ ಸರ್ಕಾರಿ ಕಾಲೇಜು ಬಳಿ ಗುಂಪು ಸೇರಿದ್ದ ವಿದ್ಯಾರ್ಥಿನಿಯರು ಇಜಾಬ್ ಧರಿಸಿ ಕಾಲೇಜಿನಲ್ಲಿ ಪಾಠ ಕೇಳಲು ಅವಕಾಶ ಕೊಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು.ಈ ವೇಳೆ ಪೊಲೀಸರ ಜತೆ ವಾಗ್ವಾದ ನಡೆಸಿದ್ದರು.
ಥೂ ಇದೆಂಥಾ ಅಸಹ್ಯ? ಅಣ್ಣ-ತಂಗಿ ನಡುವೆಯೇ ಅಕ್ರಮ ಸಂಬಂಧ, ಅಡ್ಡಿಬಂದ ತಾಯಿಯನ್ನೇ ಕೊಂದ ಕಾಮುಕರು!

ವಿಜಯಪುರದಲ್ಲಿ ಹಾಡಹಗಲೇ ಪಿಎಸ್‌ಐ ಮಗನ ಹತ್ಯೆ: ಗರ್ಭಿಣಿ ಮಗಳ ಬಾಳಿಗೆ ಕೊಳ್ಳಿ ಇಟ್ಟ ಮಾಜಿ ಕಾರ್ಪೋರೇಟರ್​

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:20 − nineteen =
Remember me
