ತುಮಕೂರು:ಹಿಜಾಬ್​ ಧರಿಸಿ ಕಾಲೇಜಿಗೆ ಬರಲು ಅವಕಾಶವಿಲ್ಲ, ಇದು ಸಂವಿಧಾನಕ್ಕೆ ವಿರೋಧ ಎಂದು ಪ್ರತಿಭಟಿಸಿ ಉಪನ್ಯಾಸಕಿಯೊಬ್ಬರು ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ.
ನಗರದ ಜೈನ್​ ಪಿಯು ಕಾಲೇಜಿನ ಇಂಗ್ಲಿಷ್​ ಉಪನ್ಯಾಸಕಿ ಚಾಂದಿನಿ ಹಿಜಾಬ್​ ಧರಿಸಲು ಅವಕಾಶ ನೀಡದಿರುವುದನ್ನು ಖಂಡಿಸಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಹಿಂದಿನಿಂದಲೂ ಹಿಜಾಬ್​ ಧರಿಸಿಯೇ ಕಾಲೇಜಿಗೆ ಚಾಂದಿನಿ ಹಾಜರಾಗುತ್ತಿದ್ದರು. ಇತ್ತೀಚೆಗೆ ಹಿಜಾಬ್​-ಕೇಸರಿಶಾಲು ವಿವಾದ ತಾರಕ್ಕೇರಿದ ನಂತರ ಹಿಜಾಬ್​ ಧರಿಸಿ ಕಾಲೇಜಿಗೆ ಹಾಜರಾಗದಂತೆ ಆಡಳಿತ ಮಂಡಳಿ ಸೂಚಿಸಿತ್ತು.
ಜೈನ್ ಪಿಯು ಕಾಲೇಜು, ವಿದ್ಯಾವಾಹಿನಿ ಕಾಲೇಜು ಸೇರಿದಂತೆ ತುಮಕೂರು ನಗರದ ಹಲವು ಕಡೆ ಚಾಂದಿನಿ ಅಥಿತಿ ಉಪನ್ಯಾಸಕಿಯಾಗಿ ಕೆಸಲ ಮಾಡುತ್ತಿದ್ದರು. ಗುರುವಾರ ಜೈನ್ ಪಿಯು ಕಾಲೇಜಿಗೆ ರಾಜೀನಾಮೆ ಕೊಟ್ಟಿದ್ದಾರೆ.
ತಣ್ಣಗಾಗದ ಹಿಜಾಬ್ ವಿವಾದ: ಶಾಲೆಯಲ್ಲಿ ಸರಸ್ವತಿ ಫೋಟೋ ಬೇಡ ಎಂದ ಮುಸ್ಲಿಂ ವಿದ್ಯಾರ್ಥಿನಿಯ ತಾಯಿ

ವಿಜಯಪುರದಲ್ಲಿ ಹಾಡಹಗಲೇ ಪಿಎಸ್‌ಐ ಮಗನ ಹತ್ಯೆ: ಗರ್ಭಿಣಿ ಮಗಳ ಬಾಳಿಗೆ ಕೊಳ್ಳಿ ಇಟ್ಟ ಮಾಜಿ ಕಾರ್ಪೋರೇಟರ್​

ಆಸ್ಪತ್ರೆಯಲ್ಲೇ ಕುಸಿದುಬಿದ್ದ ನರ್ಸ್ ಮೇಲಕ್ಕೆ ಏಳಲೇ ಇಲ್ಲ… ಸಾವಲ್ಲೂ ಸಾರ್ಥಕತೆ ಮೆರೆದ ಗಾನವಿ, ಈ ಸ್ಟೋರಿ ಓದಿದ್ರೆ ಮನಸ್ಸು ಭಾರ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:12 − 8 =
Remember me
