ಉಡುಪಿ:ರಾಜ್ಯದಲ್ಲಿ ಹಿಜಾಬ್​ ಗಲಾಟೆ ಗುರುವಾರವೂ ಮುಂದುವರಿದಿದೆ. ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಇಂದು ದ್ವಿತೀಯ ಪಿಯುಸಿ ಪ್ರಾಕ್ಟಿಕಲ್ ಎಕ್ಸಾಂ ಅನ್ನು ಮುಂದೂಡಲಾಗಿದೆ.
ಫೆ.8ರಂದು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದರು. ಇದಕ್ಕೆ ಪ್ರತಿಯಾಗಿ ಹಿಂದೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಕೇಸರಿ ಶಾಲು, ಪೇಟ ಧರಿಸಿ ಕ್ಯಾಂಪಸ್‌ನಲ್ಲಿ ಹಾಜರಾಗಿದ್ದ ಸ್ಥಳದಲ್ಲಿ ಉದ್ವಿಗನ ಪರಿಸ್ಥಿತಿ ನಿರ್ಮಾಣವಾಗಿತ್ತು. ಕೊನೆಗೆ ಕಾಲೇಜಿಗೆ ಆಡಳಿತ ಮಂಡಳಿ ಅನಿರ್ದಿಷ್ಟಾವಧಿ ರಜೆ ಘೋಷಣೆ ಮಾಡಿತ್ತು.
ಗುರುವಾರ ಕೆಮಿಸ್ಟ್ರಿ ಪ್ರಾಕ್ಟಿಕಲ್ ಪರೀಕ್ಷೆ ನಡೆಯಬೇಕಿತ್ತು. ಸುಮಾರು ಇಪ್ಪತ್ತಕ್ಕಿಂತ ಹೆಚ್ಚು ಮುಸ್ಲಿಂ ವಿದ್ಯಾರ್ಥಿನಿಯರು ಈ ತರಗತಿಯಲ್ಲಿದ್ದಾರೆ. ಮತ್ತೆ ಗೊಂದಲದ ವಾತಾವರಣ ನಿರ್ಮಾಣ ಆಗಬಾರದೆಂದು ತಾತ್ಕಾಲಿಕವಾಗಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಶೀಘ್ರವೇ ಪರೀಕ್ಷೆಯ ಮುಂದಿನ ದಿನಾಂಕ ಪ್ರಕಟಿಸುವುದಾಗಿ ಎಂಜಿಎಂ ಕಾಲೇಜು ಆಡಳಿತ ಮಂಡಳಿ ತಿಳಿಸಿದೆ.
ವಿಜಯಪುರದಲ್ಲಿ ಹಾಡಹಗಲೇ ಪಿಎಸ್‌ಐ ಮಗನ ಹತ್ಯೆ: ಗರ್ಭಿಣಿ ಮಗಳ ಬಾಳಿಗೆ ಕೊಳ್ಳಿ ಇಟ್ಟ ಮಾಜಿ ಕಾರ್ಪೋರೇಟರ್​

ನೀನೊಳ್ಳೆ ಜಮೀರ್​ ಆಡ್ದಂಗೆ ಆಡ್ತಿಯಲ್ಲೋ… ರೇಣುಕಾಚಾರ್ಯರನ್ನು ಮಾತಲ್ಲೇ ಚಿವುಟಿದ ಬಿಎಸ್​ವೈ

ಕಲಬುರಗಿ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್​ ಆದೇಶ: ರೈತನಿಗೆ ಪರಿಹಾರ ಕೊಡದೆ ಸತಾಯಿಸುತ್ತಿದ್ದ ಡಿಸಿಗೆ ಶಾಕ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 9 =
Remember me
