ದೊಡ್ಡಬಳ್ಳಾಪುರ:ತೋಟಕ್ಕೆ ಹೋಗಿದ್ದ ರೈತನ ಮೇಲೆ ಹೆಜ್ಜೇನು ದಾಳಿ ಮಾಡಿದ್ದು, ಗಂಭೀರ ಗಾಯಗೊಂಡ ರೈತ ಮೃತಪಟ್ಟ ಘಟನೆ ಗುರುವಾರ ಸಂಭವಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರ ಗ್ರಾಮದ ರಂಗನಾಥ್(65) ಮೃತರು.
ಗುರುವಾರ ಮಧ್ಯಾಹ್ನ ತೋಟಕ್ಕೆ ಕೆಲಸದ ನಿಮಿತ್ತ ಹೋಗಿದ್ದರು. ಈ ವೇಳೆ ಹೆಜ್ಜೇನುಗಳು ದಾಳಿ ಮಾಡಿವೆ. ಗಂಭೀರ ಸ್ಥಿತಿಯಲ್ಲಿದ್ದ ರಂಗನಾಥ್​ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದರಾದರೂ ಮಾರ್ಗಮಧ್ಯೆಯೇ ಕೊನೆಯುಸಿರೆಳೆದರು.
ಬಡತನ ಮೆಟ್ಟಿ ನಿಲ್ಲಬೇಕು ಅನ್ನುವಷ್ಟರಲ್ಲಿ ಆಟವಾಡಿದ ವಿಧಿ… ಸಾವಲ್ಲೂ ಸಾರ್ಥಕತೆ ಮೆರದ ಪಿಯು ವಿದ್ಯಾರ್ಥಿನಿ…

ಆನೇಕಲ್​ನ ಮನೆಯೊಂದರಲ್ಲಿ ಮಂಡ್ಯ ಮೂಲದ ಪ್ರೇಮಿಗಳಿಬ್ಬರ ಶವ ಪತ್ತೆ! ಆ ದಿನ ನಡೆದಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × four =
Remember me
