ಬೆಂಗಳೂರು:ಇತ್ತೀಚೆಗೆ ಮೈಸೂರು ವಿಶ್ವವಿದ್ಯಾಲಯದ ದಿ. ಪುನೀತ್ ರಾಜ್​ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ನೀಡಿದ ಬೆನ್ನಲ್ಲೇ ಬೆಂಗಳೂರು ನಗರ ವಿಶ್ವವಿದ್ಯಾಲಯದಿಂದ ನಟ, ನಿದೇರ್ಶಕ, ನಿರ್ಮಾಪಕ ವಿ. ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು ನಗರ ವಿಶ್ವವಿದ್ಯಾಲಯದ ಮೊದಲ ವರ್ಷದ ಘಟಿಕೋತ್ಸವ ಏ.11ರಂದು ನಡೆಯಲಿದೆ. ರಾಜ್ಯಪಾಲ ಥಾವರ್ ಗೆಹಲೋತ್ ಭಾಗವಹಿಸಲಿದ್ದಾರೆ. ಈ ಬಾರಿ ಚಲನಚಿತ್ರ ರಂಗದಲ್ಲಿನ ಸೇವೆ ಪರಿಗಣಿಸಿ ಗೌರವ ಡಾಕ್ಟರೇಟ್ ಅನ್ನು ನಟ ರವಿಚಂದ್ರನ್, ಸಮಾಜ ಸೇವೆ ವಿಭಾಗದಲ್ಲಿ ಎಂ.ಆರ್. ಜೈಶಂಕರ್ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಡಾ.ಸತ್ಯನಾರಾಯಣ ಅವರಿಗೆ ನೀಡಲಾಗುವುದು ಎಂದು ವಿವಿ ಕುಲಪತಿ ಲಿಂಗರಾಜ ಗಾಂಧಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ಬಾರಿ ಒಟ್ಟು 41,768 ವಿದ್ಯಾರ್ಥಿಗಳು ಪದವಿ ಸ್ವೀಕಾರ ಮಾಡಲಿದ್ದಾರೆ.
ಮಗಳೇ, ಬಾರವ್ವ ಆ ಕಾಮುಕನಿಗೆ ತಕ್ಕ ಪಾಠ ಕಲಿಸೋಣ… ಎನ್ನುತ್ತಾ ಕೋಣೆಗೆ ಹೋದ ತಂದೆಗೆ ಕಾದಿತ್ತು ಆಘಾತ!

BJP ಸರ್ಕಾರದಲ್ಲಿ HDK ಅವರೇ ಪ್ರಭಾವಿ? ತಹಸೀಲ್ದಾರ್​ ಎತ್ತಂಗಡಿಗೆ ಕೈ ಹಾಕಿದ CPYಗೆ ಕೆಲವೇ ಗಂಟೆಯಲ್ಲಿ ಶಾಕ್

ಖಾಸಗಿ ವಾಹನಕ್ಕೆ ಸರ್ಕಾರಿ ಲಾಂಛನ-ನಾಮಫಲಕ ಹಾಕಿಕೊಂಡು ಪ್ರವಾಸಕ್ಕೆ ಬಂದ ಗ್ರಾಪಂ ಅಧ್ಯಕ್ಷ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × 3 =
Remember me
