ಚಾಮರಾಜನಗರ:ಹನೂರು ತಾಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ಪಿಡಿಒ ಆನಂದ್ ಕಾಂಬ್ಳೆ ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.
ಆನಂದ್ ಕಾಂಬ್ಳೆ ಜತೆ 3 ವರ್ಷದ ಹಿಂದೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತೀರ್ಥ ಗ್ರಾಮದ ದಿವ್ಯಾಗೆ ಮದುವೆ ಆಗಿತ್ತು. ದಂಪತಿ ಕೊಳ್ಳೇಗಾಲದಲ್ಲಿ ವಾಸವಿದ್ದರು. ದಂಪತಿಗೆ 8 ತಿಂಗಳ ಹೆಣ್ಣು ಮಗು ಇದೆ.
ಕೌಟುಂಬಿಕ ಕಲಹಕ್ಕೆ ಬೇಸತ್ತ ದಿವ್ಯಾ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ. ಕೊಳ್ಳೇಗಾಲ ಪೊಲೀಸ್​ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದ್ದು, ಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶಾಲೆಯಲ್ಲಿ ಹಿಜಾಬ್​ ಬ್ಯಾನ್​: ​ಸಮವಸ್ತ್ರ ಆದೇಶ ಎತ್ತಿಹಿಡಿದು ಐತಿಹಾಸಿಕ ತೀರ್ಪು ಪ್ರಕಟಿಸಿದ ಹೈಕೋರ್ಟ್​

ಹಿಂದೂ ಯುವತಿ ಬಾಳಲ್ಲಿ ಘೋರ ದುರಂತ: ಗಂಡನ ರಹಸ್ಯ ಬಯಲಾದ ಬೆನ್ನಲ್ಲೇ ಮತ್ತೊಂದು ನರಕ ದರ್ಶನ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three + 2 =
Remember me
