ಬೆಂಗಳೂರು:ಸಿಲಿಕಾನ್ ಸಿಟಿಯ ಆಸ್ಪತ್ರೆಗಳ ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣ ಸಂಬಂಧ ಮತ್ತೆ 8 ಮಂದಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದೆ. ಇದರಲ್ಲಿ ಇಬ್ಬರು ಡಾಕ್ಟರ್​ಗಳೂ ಸೇರಿದ್ದಾರೆ.
ನಿನ್ನೆ(ಮಂಗಳವಾರ) ಬೆಡ್​ ಬ್ಲಾಕಿಂಗ್​ ದಂಧೆಯಲ್ಲಿ ನೇತ್ರಾವತಿ ಮತ್ತು ರೋಹಿತ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಇದರೆ ಬೆನ್ನಲ್ಲೇ ನಿನ್ನೆ ರಾತ್ರಿ ಇಬ್ಬರು ಬಿಬಿಎಂಪಿ ಡಾಕ್ಟರ್​ಗಳು, ಡೇಟಾ ಎಂಟ್ರಿ ಆಪರೇಟರ್​ಗಳು ಮತ್ತು ಅಸಿಸ್ಟೆಂಟ್​ಗಳು ಸೇರಿ 8 ಮಂದಿಯನ್ನು ವಶಕ್ಕೆ ಪಡೆದು ಸಿಸಿಬಿ ತನಿಖೆ ನಡೆಸುತ್ತಿದೆ.
ಬೆಡ್ ದಂಧೆಯಲ್ಲಿ ಡಾಕ್ಟರ್​ಗಳ ಪ್ರಾತ, ಬೆಡ್ ಬ್ಲಾಕರ್ಸ್​ಗಳು ಮತ್ತು ಡಾಕ್ಟರ್​ಗಳ ಜತೆಗಿರುವ ಲಿಂಕ್​ ಬಗ್ಗೆ ಸಿಸಿಬಿ ತನಿಖೆ ಮಾಡುತ್ತಿದೆ. ಸದ್ಯ ಇಬ್ಬರು ಡಾಕ್ಟರ್ ಸೇರಿದಂತೆ ಎಂಟು ಮಂದಿಯನ್ನು ಕೂಲಂಕಷವಾಗಿ ವಿಚಾರಣೆ ಮಾಡಲಾಗುತ್ತಿದೆ.
ಬೆಡ್ ಬ್ಲಾಕ್ ದಂಧೆ ಆರೋಪಿ ಜತೆ ಕಾಂಗ್ರೆಸ್​ ನಾಯಕರು! ಫೋಟೋ ವೈರಲ್

ನನ್ನ ಕಣ್ಮುಂದೆಯೇ ಹಲವರು ಪ್ರಾಣಬಿಟ್ಟರು, ನನಗೂ ಭಯವಾಗ್ತಿದೆ… ಎಂದು ಕರೆ ಮಾಡಿದ್ದ ನವವಿವಾಹಿತ 2 ತಾಸಲ್ಲೇ ಪ್ರಾಣಬಿಟ್ಟ

ಅಪಘಾತ: ಸಾವಿನಲ್ಲೂ ಸಾರ್ಥಕತೆ ಮೆರೆದ ಚಿತ್ರದುರ್ಗ ಉಪವಿಭಾಗಾಧಿಕಾರಿ ವಿ.ಪ್ರಸನ್ನ!

ಬೆಡ್​ ಬ್ಲಾಕ್​ ದಂಧೆಯ ಬ್ರಹ್ಮಾಂಡ ಬಿಚ್ಚಿಟ್ಟ ತೇಜಸ್ವಿ ಸೂರ್ಯ: ಭ್ರಷ್ಟಾಚಾರ ಅಲ್ಲ ಇದು ಮರ್ಡರ್… ಇವರೆಲ್ಲ ಹುಳ ಬಿದ್ದು ಸಾಯ್ತಾರೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − ten =
Remember me
