ದಾವಣಗೆರೆ:ಕೋವಿಡ್‌ ಲಸಿಕೆ ಪಡೆಯಲು ತಾ ಮುಂದು- ನಾ ಮುಂದು ಎಂಬಂತೆ ಲಸಿಕಾ ಕೇಂದ್ರದ ಮುಂದೆ ಸಾವಿರಾರು ಮಂದಿ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಮೊದಲ ಡೋಸ್​ ಆದರೂ ಸಿಕ್ಕರೆ ಸಾಕಪ್ಪ ಎಂದು ಲೆಕ್ಕವಿಲ್ಲದಷ್ಟು ಮಂದಿ ಚಾತಕಪಕ್ಷಿಗಳಂತೆ ಕಾಯುತ್ತಿದ್ದಾರೆ. ಆದರೆ, ಇಲ್ಲಿನ ಆಸ್ಪತ್ರೆ ಸಿಬ್ಬಂದಿ ಬರೋಬ್ಬರಿ 17 ಲಸಿಕೆ ವಾಯಲ್‌ಗಳನ್ನು ಅರೆ ಬರೆ ಬಳಸಿ ಬಿಸಾಡಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ದಾವಣಗೆರೆ ಜಿಲ್ಲೆ ಜಗಳೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಟಿಎಚ್‌ಒ ಡಾ.ನಾಗರಾಜ್‌ ಧಿಡೀರ್​ ಭೇಟಿ ನೀಡಿ ಲಸಿಕೆ ದಾಸ್ತಾನು ಪರಿಶೀಲನೆ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.

ಸ್ಪಷ್ಟ ಮಾಹಿತಿ ನೀಡಲು ಹಿರಿಯ ಫಾರ್ಮಸಿಸ್ಟ್‌ ತಡಬಡಿಸಿದರೆ, ಅತ್ತ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಮಲ್ಲಪ್ಪ ಉಡಾಫೆ ಉತ್ತರ ನೀಡಿದ್ದಾರೆ. ಲಸಿಕೆ ದುರಪಯೋಗ ಮಾಡಿದ ವೈದ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಟಿಎಚ್ಒ, ಅರೆ ಬಳಕೆ ಮಾಡಿ ಬಿಸಾಡಿದ ವಾಯಿಲ್‌ಗಳನ್ನು ಸಂಗ್ರಹಿಸಿ ನೋಟಿಸ್‌ ಜಾರಿ ಮಾಡಿದ್ದಾರೆ.
ಗಂಡನಿಗೆ ಹಣದಾಹ, ಮಾವನಿಗೆ ಕಾಮದಾಹ… ಪೊಲೀಸರ ಮುಂದೆ ನರಕಯಾತನೆ ಬಿಚ್ಚಿಟ್ಟ ಯುವತಿ

ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಣೆ ವೇಳೆ ಬಿಎಸ್​ವೈ ಕಣ್ಣೀರಿಟ್ಟಿದ್ದನ್ನು ಸಹಿಸದೆ ಅಭಿಮಾನಿ ನೇಣಿಗೆ ಶರಣು!

ತುಮಕೂರಲ್ಲಿ ಮುಂಡ, ಬಾಗಲಕೋಟೇಲಿ ರುಂಡ ಪತ್ತೆ! ಬಯಲಾಯ್ತು ಸೊಸೆ-ಬಿಎಂಟಿಸಿ ಬಸ್​ ಕಂಡಕ್ಟರ್​ ಅಸಲಿ ಮುಖವಾಡ

VIDEO| ಪ್ರಾಣವನ್ನೇ ಪಣಕ್ಕಿಟ್ಟು ಜಲಾವೃತಗೊಂಡ ಗ್ರಾಮಗಳಲ್ಲಿ ಬೆಳಕು ಹರಿಸಿದ ಪವರ್​ಮನ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 9 =
Remember me
