ಹುಬ್ಬಳ್ಳಿ:ವಿಮಾನ ಲ್ಯಾಂಡಿಂಗ್ ವೇಳೆ ಟೈರ್ ಸ್ಫೋಟಗೊಂಡ ಘಟನೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸೋಮವಾರ ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಇಂಡಿಗೊ ವಿಮಾನದ ಪೈಲಟ್​ನ ಮುಂಜಾಗ್ರತೆಯಿಂದ ಭಾರಿ ಅನಾಹುತ ತಪ್ಪಿದಂತಾಗಿದೆ. ಕೇರಳದ ಕೊಣ್ಣೂರಿನಿಂದ ಹುಬ್ಬಳ್ಳಿಗೆ ಬಂದ ವಿಮಾನ ಲ್ಯಾಂಡಿಂಗ್ ವೇಳೆ ಟೈರ್ ಸ್ಫೋಟಗೊಂಡಿದೆ. ಕೂಡಲೇ ಎಚ್ಚೆತ್ತ ಪೈಲಟ್ ವಿಮಾನವನ್ನು ನಿಯಂತ್ರಿಸಿ ವಾಪಸ್ ಟೇಕ್ ಆಫ್ ಮಾಡಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ವಿಮಾನದಲ್ಲಿದ್ದ 7 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ನಿಲ್ದಾಣದ ಮೂಲಗಳು ಖಚಿತಪಡಿಸಿವೆ.
ಸಾವಿಗೂ 4 ದಿನ ಮೊದಲೇ ಸಂಚಾರಿ ವಿಜಯ್​ ಬರೆದಿದ್ದ ಈ ಬರಹ ಓದಿದ್ರೆ ಕಣ್ಣು ತುಂಬಿ ಬರುತ್ತೆ

ಯುವಕನೊಂದಿಗೆ ವಿವಾಹಿತೆಯ ಕಾಮದಾಟಕ್ಕೆ ತಾಯಿ ಸಾಥ್​: ಮುಂದಾಗಿದ್ದು ಗ್ರಾಮವೇ ಬೆಚ್ಚಿಬೀಳೋ ಘಟನೆ

ನನ್ನ ಪತ್ನಿ ಪರಪುರುಷನೊಂದಿಗೆ ಓಡಿಹೋಗಿದ್ದಾಳೆ… ಎಂದವನ ಅಜ್ಜಿ ಹೊಲದಲ್ಲಿ ಅಡಗಿತ್ತು ಭಯಾನಕ ರಹಸ್ಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 13 =
Remember me
