ಹುಬ್ಬಳ್ಳಿ:ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಹಾಗೂ ಕಾರ್ಯದರ್ಶಿ ಮೊಹಮದ್ ನಜೀರ್ ಗುರುವಾರ ಬೆಳಗ್ಗೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಗುರುವಾರ ಭೇಟಿ ನೀಡಿ ನಗರದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದರು.
ನಂತರ ದಿಡ್ಡಿ ಓಣಿಯ ಹನುಮಂತ ದೇವಸ್ಥಾನಕ್ಕೆ ಭೇಟಿ ನೀಡಿ ಹಾನಿಯನ್ನು ಪರಿಶೀಲಿಸಿದರು. ದೇಗುಲದ ಟ್ರಸ್ಟಿ ಮತ್ತು ಅರ್ಚಕರಿಂದ ಘಟನೆ ಬಗ್ಗೆ ಮಾಹಿತಿ ಪಡೆದರು. ಮುಂದೆ ಹೀಗಾಗದಂತೆ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಭರವಸೆ ನೀಡಿದರು.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಬಿ. ಗೋಪಾಲಕೃಷ್ಣ, ಡಿಸಿಪಿ ಸಾಹಿಲ್ ಬಾಗ್ಲಾ, ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ಹಾಗೂ ಪ್ರಭಾರ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಡಾ. ಎನ್.ಆರ್. ಪುರುಷೋತ್ತಮ ಇದ್ದರು.
ಏ.26ಕ್ಕೆ ನನ್ನ ಮದ್ವೆ ಇದೆ, ದಯವಿಟ್ಟು ಎಲ್ಲಿಗಾದ್ರೂ ಓಡೋಗೋಣ… ಸಖತ್​ ವೈರಲ್​ ಆಗ್ತಿದೆ ಪ್ರಿಯತಮೆ ಸಂದೇಶ

ಗ್ರಾಮಕ್ಕೆ ನೀರು, ರಸ್ತೆ ಕೊಡಿ ಎಂದ ಯುವಕನಿಗೆ ಶಾಸಕರಿಂದ ಕಪಾಳಮೋಕ್ಷ: ಆತ ಕೆಟ್ಟ ಪದ ಬಳಸಿದ, ಅದ್ಕೆ ಬುದ್ಧಿ ಹೇಳ್ದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 6 =
Remember me
