ಹುಬ್ಬಳ್ಳಿ:ನಗರದಲ್ಲಿ ಇತ್ತೀಚಿಗೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಐಎಂಐಎಂ ಮುಖಂಡ ಮೊಹಮ್ಮದ್​ ಆರೀಫ್​ನನ್ನು ಗುರುವಾರ ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಮುಖ ಆರೋಪಿ ಮೌಲ್ವಿ ಜತೆ ಸೇರಿ ಈತ ಪೊಲೀಸ್ ಇನ್ಸ್‌ಪೆಕ್ಟರ್ ಜತೆ ವಾಗ್ವಾದ ಮಾಡಿದ್ದ. ಗಲಭೆಗೆ ಕಾರಣವಾಗಿದ್ದ ಎಂಬ ಆರೋಪದಡಿ ವಶಕ್ಕೆ ಪಡೆಯಲಾಗಿದೆ‌ ಎಂಬ ಮಾಹಿತಿ ಲಭ್ಯವಾಗಿದೆ. ಗಲಭೆಗೆ ಪ್ರಚೋದನೆ ನೀಡಿದ್ದ ಮಂಟೂರ ರಸ್ತೆ ಮಿಲ್ಲತ್ ನಗರದ ಮೌಲ್ವಿ ಹೈದರಾಬಾದ್​ನಲ್ಲಿ ಅವಿತುಕೊಂಡಿದ್ದಾನೆಂಬ ಮಾಹಿತಿ ಆಧರಿಸಿ ತನಿಖಾ ತಂಡ ಅಲ್ಲಿಗೂ ತೆರಳಿದೆ.
ಈತ ಗಲಭೆ ದಿನ ಸಮಾಜದ ಧರ್ಮ ಗುರುಗಳು ಬರುತ್ತಿದ್ದಾರೆ. ಅಲ್ಲಿಯವರೆಗೆ ಇರುತ್ತೇನೆಂದು ಪೊಲೀಸರಿಗೆ ಸುಳ್ಳು ಹೇಳಿ ದಾರಿ ತಪ್ಪಿಸಿ ಗಲಭೆ ಮಾಡಿಸಿದ್ದ ಎಂದು ಹೇಳಲಾಗುತ್ತಿದೆ.
ಪಕ್ಕದ ರೂಮಲ್ಲಿ ಗಂಡ ಮಲಗಿದ್ರೂ ನಡೆದೇ ಹೋಯ್ತು ಘೋರ ದುರಂತ! ಬೆಳಗ್ಗೆ ಪತ್ನಿಯ ಕೋಣೆಗೆ ಹೋದವನಿಗೆ ಕಾದಿತ್ತು ಶಾಕ್​

ಏ.26ಕ್ಕೆ ನನ್ನ ಮದ್ವೆ ಇದೆ, ದಯವಿಟ್ಟು ಎಲ್ಲಿಗಾದ್ರೂ ಓಡೋಗೋಣ… ಸಖತ್​ ವೈರಲ್​ ಆಗ್ತಿದೆ ಪ್ರಿಯತಮೆ ಸಂದೇಶ

ತಮಕೂರಲ್ಲಿ ಟಿ.ಬಿ. ಜಯಚಂದ್ರ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಬೆಂಗಳೂರು ಆಸ್ಪತ್ರೆಗೆ ಮಾಜಿ ಸಚಿವ ದಾಖಲು

ಯುವ ಟೆನಿಸ್ ಆಟಗಾರ ಅಪಘಾತದಲ್ಲಿ ಸಾವು: ರಾಷ್ಟ್ರೀಯ ಟೂರ್ನಿಯಲ್ಲಿ ಪಾಲ್ಗೊಳ್ಳಲು ಹೋಗುವಾಗ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
