ಹುಬ್ಬಳ್ಳಿ:ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆ ವಲಯವು ವಿಶೇಷ ರೈಲುಗಳ ಸಂಚಾರ ಪ್ರಾರಂಭಿಸಿದೆ.
ಯಶವಂತಪುರ -ಎಸ್​ಎಸ್​ಎಸ್​ ಹುಬ್ಬಳ್ಳಿ – ಯಶವಂತಪುರ ಸೂಪರ್​ ಫಾಸ್ಟ್​ ಎಕ್ಸ್​ಪ್ರೆಸ್​ (ಒಂದು ಟ್ರಿಪ್​) ರೈಲು ಅ. 21ರಂದು ಮಧ್ಯಾಹ್ನ 2.30ಕ್ಕೆ ಯಶವಂತಪುರದಿಂದ ಹೊರಟು, ರಾತ್ರಿ 9.50ಕ್ಕೆ ಎಸ್​ಎಸ್​ಎಸ್​ ಹುಬ್ಬಳ್ಳಿ ನಿಲ್ದಾಣ ತಲುಪಲಿದೆ. ಅ.22ರಂದು ಮಧ್ಯರಾತ್ರಿ 1 ಗಂಟೆಗೆ ಎಸ್​ಎಸ್​ಎಸ್​ ಹುಬ್ಬಳ್ಳಿ ನಿಲ್ದಾಣದಿಂದ ಹೊರಟು, 23ರಂದು ಬೆಳಗ್ಗೆ 8.50ಕ್ಕೆ ಯಶವಂತಪುರ ತಲುಪಲಿದೆ.
ಯಶವಂತಪುರ- ಬೆಳಗಾವಿ- ಯಶವಂತಪುರ ಸೂಪರ್​ಫಾಸ್ಟ್​ ಸ್ಪೆಷಲ್​ ಎಕ್ಸ್​ಪ್ರೆಸ್​ ರೈಲು ಅ.21 ಮತ್ತು 22ರಂದು ರಾತ್ರಿ 11.30ಕ್ಕೆ ಯಶವಂತಪುರದಿಂದ ಹೊರಟು, ಮಾರನೇ ದಿನ ಬೆಳಗ್ಗೆ 9.25ಕ್ಕೆ ಬೆಳಗಾವಿ ತಲುಪುವುದು. ಅ. 22ರಂದು ಬೆಳಗ್ಗೆ 11ಕ್ಕೆ ಬೆಳಗಾವಿಯಿಂದ ಹೊರಡುವ ಈ ರೈಲು, ರಾತ್ರಿ 10 ಗಂಟೆಗೆ ಯಶವಂತಪುರ ತಲುಪಲಿದೆ.
ಬೆಳಗಾವಿ- ಯಶವಂತಪುರ ಸೂಪರ್​ಫಾಸ್ಟ್​ ಸ್ಪೆಷಲ್​ ಎಕ್ಸ್​ಪ್ರೆಸ್​ (ಒನ್​ ವೇ) ರೈಲು ಅ.26ರಂದು ರಾತ್ರಿ 10 ಗಂಟೆಗೆ ಬೆಳಗಾವಿಯಿಂದ ಹೊರಟು, ಮಾರನೇ ದಿನ ಬೆಳಗ್ಗೆ 8.50ಕ್ಕೆ ಯಶವಂತಪುರ ತಲುಪಲಿದೆ.
ಮದುವೆ ಆಮಿಷವೊಡ್ಡಿ ಯುವತಿಗೆ ಲೈಂಗಿಕ ದೌರ್ಜನ್ಯ: ಬೆಂಗಳೂರಲ್ಲಿ ಸಬ್​ಇನ್​ಸ್ಪೆಕ್ಟರ್​ ಬಂಧನ

ಕೇಂದ್ರ, ರಾಜ್ಯದಿಂದ ದೀಪಾವಳಿ ಗಿಫ್ಟ್; 75000 ನೇಮಕ ಆದೇಶ, ಅಭ್ಯರ್ಥಿಗಳ ಜತೆ ಪಿಎಂ ಸಂವಾದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 4 =
Remember me
