ಯಳಂದೂರು:ಪೊಲೀಸ್ ಠಾಣೆಯಲ್ಲಿ ಗಂಡನ ವಿರುದ್ಧ ಪತ್ನಿ ದೂರು ಕೊಟ್ಟಿದ್ದೇ ತಡ ಭಯಗೊಂಡ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾ‌ನೆ.
ಕೊಳ್ಳೇಗಾಲದ ಸೈಯ್ಯದ್ ಇರ್ಫಾನ್(47)ಮೃತ ದುರ್ದೈವಿ. ಈತನ ಪತ್ನಿ‌ ಆಸಿಯಾ ತಾಜ್, ತನ್ನ ಗಂಡ ಕಿರುಕುಳ ಕೊಡುತ್ತಿದ್ದಾನೆ ಎಂದು ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಪೊಲೀಸರು ತನ್ನನ್ನು ಬಂಧಿಸಬಹುದು ಎಂದು ಹೆದರಿ ತಲೆ ಮರೆಸಿಕೊಂಡಿದ್ದ ಸೈಯ್ಯದ್, ಯಳಂದೂರಿನ ಮಾಂಬಳ್ಳಿಯಲ್ಲಿ ಸಂಬಂಧಿಕರ ಮನೆಯಲ್ಲಿ ಏ.6ರಂದು ನೇಣಿಗೆ ಶರಣಾಗಿದ್ದಾನೆ.
ತನ್ನ ಗಂಡ ಇರ್ಫಾನ್ ಮತ್ತು ಇವರ ಸಹೋದರಿ ಹಾಗೂ ಈಕೆಯ ಗಂಡ ಸೇರಿಕೊಂಡು ನನಗೆ ದೊಣ್ಣೆಯಿಂದ ತಲೆಗೆ ಹೊಡೆದಿದ್ದಾರೆ ಎಂದು ಆಸ್ಪತ್ರೆಗೆ ದಾಖಲಾಗಿರುವ ಆಸಿಯಾ ತಾಜ್ ಮೂವರ ವಿರುದ್ಧ ದೂರು ನೀಡಿದ್ದಳು.
ಬೆಂಗ್ಳೂರಲ್ಲಿ ಹಾಡಹಗಲೇ ಮಗನಿಗೆ ಬೆಂಕಿ ಇಟ್ಟು ಕೊಂದ ತಂದೆ! ಅಪ್ಪಾ.. ಪ್ಲೀಸ್​ ಬೇಡಪ್ಪ… ಅಂದ್ರೂ ಕರಗಲಿಲ್ಲ ಕ್ರೂರಿ ಮನಸ್ಸು

ಹುಬ್ಬಳ್ಳಿಯಲ್ಲಿ ಲವ್​ ಜಿಹಾದ್​ ಕೇಸ್​ಗೆ ಸ್ಫೋಟಕ ತಿರುವು: ಮುತಾಲಿಕ್​ ಕೊಟ್ಟ ಗಡುವಿನೊಳಗೇ ಠಾಣೆಗೆ ಬಂದ ಯುವತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
