ಮೈಸೂರು:ಚಾಮುಂಡಿ ಬೆಟ್ಟದ ತಪ್ಪಲಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ಕಾಮುಕರು ಅಟ್ಟಹಾಸ ಮೆರೆದಿದ್ದು, ಈ ಪೈಶಾಚಿಕ ಕೃತ್ಯ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸುತ್ತಿದ್ದು, ಅತ್ತ ಈ ಘಟನೆ ಖಂಡಿಸಿ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಮುಕರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ.
ಮೈಸೂರು ನಗರದ ರಾಮಸ್ವಾಮಿ ವೃತ್ತದ ಬಳಿ ಎಬಿವಿಪಿ ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದರು. ನಗರದ ಹೊರ ವಲಯಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಬೇಕು. ಹೆಣ್ಣ ಮಕ್ಳಳಿಗೆ ಪೊಲೀಸರು ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.

ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಘಟನೆ ಖಂಡಿಸಿ ಕಲಬುರಗಿಯಲ್ಲೂ ಪ್ರತಿಭಟನೆ ನಡೆಯಿತು. ಕಲಬುರಗಿ ನಗರದ ಎಸ್​ವಿಪಿ ವೃತ್ತದಲ್ಲಿ ನಾಲ್ಕು ಚಕ್ರ ತಂಡದ ಸದಸ್ಯರು ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ ನಡೆಸಿದರು. ಅತ್ಯಾಚಾರಿಗಳನ್ನು ಗುಂಡಿಕ್ಕಿ ಕೊಲ್ಲುವಂತೆ ಆಗ್ರಹಿಸಿದರು.
ಮೈಸೂರಲ್ಲಿ ಗ್ಯಾಂಗ್​ ರೇಪ್​: ವಿಡಿಯೋ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಕಾಮುಕರು, ರಾತ್ರಿವರೆಗೂ ಕಾದು ಅಟ್ಟಹಾಸ ಮೆರೆದ್ರು…

ಯುವತಿ ಜತೆ ನನ್ನ ಗಂಡನಿಗಿದೆ ಅಕ್ರಮ ಸಂಬಂಧ! ಪತ್ನಿ ಮತ್ತು ಆಕೆ ನಡುವೆ ಜಾಲತಾಣದಲ್ಲೇ ನಡೀತು ವಾರ್​, ವಿಡಿಯೋ ವೈರಲ್​

ಬೆಳ್ಳಂಬೆಳಗ್ಗೆ ಪ್ರೇಯಸಿಯ ತಂದೆಯನ್ನೇ ಭೀಕರವಾಗಿ ಕೊಂದ ಪ್ರಿಯಕರ! ಆ ಒಂದು ಕಾರಣಕ್ಕೆ ಹೀಗಾ ಮಾಡೋದು?

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:three × four =
Remember me
