ಬೆಂಗಳೂರು:ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ಬೆಂಗಳೂರು, ಉಡುಪಿ ಸೇರಿದಂತೆ ದೇಶದ 22 ಕಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಮಣಿಪಾಲ್ ಸಮೂಹ ಸಂಸ್ಥೆಗಳ ಮೇಲೆ ದಾಳಿ ನಡೆಸಿ ದಾಖಲೆ ಪತ್ರಗಳನ್ನು ಪರಿಶೀಲಿಸಿದ್ದಾರೆ.
ಬೆಂಗಳೂರಿನ ಎಚ್​ಎಎಲ್ ಬಳಿಯ ಮಣಿಪಾಲ್ ಆಸ್ಪತ್ರೆ ಸೇರಿ ನಗರದ 10ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇತ್ತೀಚೆಗೆ ಬೇರೆ ಬೇರೆ ಆಸ್ಪತ್ರೆಗಳನ್ನು ಮಣಿಪಾಲ್ ಸಂಸ್ಥೆ ಖರೀದಿಸಿತ್ತು. ತೆರಿಗೆ ವ್ಯತ್ಯಾಸ ಕಂಡು ಬಂದ ಹಿನ್ನಲೆ ದಾಳಿ ನಡೆಸ‘ಲಾಗಿದೆ ಎಂದು ತಿಳಿದುಬಂದಿದೆ. ಉಡುಪಿ ಜಿಲ್ಲೆ ಮಣಿಪಾಲ ಗ್ರೂಪ್​ನ ಫೈನಾನ್ಸ್ ವಿಭಾಗದಲ್ಲೂ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಪ್ರತಿದಿನ ರಾತ್ರಿ ತಡವಾಗಿ ಮನೆಗೆ ಬರ್ತಿದ್ದ ಗಂಡ… ಇದೇ ವಿಚಾರಕ್ಕೆ ನಡೀತು ಘೋರ ದುರಂತ

ಉಮೇಶ್​ ಕತ್ತಿ ವಿಧಿವಶ, ರಾಜ್ಯದಲ್ಲಿ 3 ದಿನ ಶೋಕಾಚರಣೆ: ಸೆ.11ಕ್ಕೆ ಜನೋತ್ಸವ ಮುಂದೂಡಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − twelve =
Remember me
