ಬೆಳಗಾವಿ:ಇಲ್ಲಿನ ಎಂಎಲ್​ಆರ್​ಸಿ(MLRC)ಯಲ್ಲಿ ಮಂಗಳವಾರ ಭಾರತ-ಜಪಾನ್ ಜಂಟಿ ಸಮರಾಭ್ಯಾಸದ ಅಣಕು ಪ್ರದರ್ಶನ ನಡೆಯಿತು.
ಫೆ.27ರಿಂದ ಆರಂಭವಾಗಿರುವ ಭಾರತ- ಜಪಾನ್ ಜಂಟಿ ಸಮರಾಭ್ಯಾಸ ಮಾ.10ರ ವರೆಗೆ ನಡೆಯಲಿದೆ. 2018ರಿಂದಲೂ ಜಂಟಿ ಸಮರಾಭ್ಯಾಸ ಕಾರ್ಯಕ್ರಮ ಆಯೋಜನೆಯಾಗುತ್ತಿದೆ. ಧರ್ಮ ಗಾರ್ಡಿಯನ್ 2022′ ಕಾರ್ಯಕ್ರಮ ವಾರ್ಷಿಕ ತರಬೇತಿ ಭಾಗವಾಗಿದೆ. ಭಾರತೀಯ ಸೇನೆಯ 15ನೇ ಬೆಟಾಲಿಯನ್‌ನ ಮರಾಠ ಲೈಟ್ ಇನ್ಫಂಟ್ರಿ ರೆಜಿಮೆಂಟ್, ಜಪಾನ್ ಗ್ರೌಂಡ್ ಸೆಲ್ಫ್ ಡಿಫೆನ್ಸ್ ಫೋರ್ಸ್‌ನ 30ನೇ ದಳದ ಯುದ್ಧ ಅನುಭವಿ ಪಡೆಗಳು ಸಮರಾಭ್ಯಾಸದಲ್ಲಿ ಭಾಗಿಯಾಗಿವೆ.
ಈ ಸಮರಾಭ್ಯಾಸವು ಜಾಗತಿಕ ಭಯೋತ್ಪಾದನೆ ವಿರುದ್ಧ ಹೋರಾಟಕ್ಕೆ ಅನುಕೂಲಕರವಾಗಿದೆ. ಕಾಡು, ಅರೆ ನಗರ, ನಗರ ಪ್ರದೇಶಗಳಲ್ಲಿನ ಕಾರ್ಯಾಚರಣೆಯ ಪ್ಲಟೂನ್ ಮಟ್ಟದ ತರಬೇತಿ, ಮನೆಗಳ ಮೇಲಿನ ಡ್ರಿಲ್‌ಗಳು, ಭಯೋತ್ಪಾದಕ ಅಡಗು ತಾಣಗಳ ಮೇಲೆ ದಾಳಿ ನಡೆದಾಗ ಕೈಗೊಳ್ಳಬೇಕಾದ ಕಾರ್ಯಾಚರಣೆ, ನಿರಾಯುಧ ಯುದ್ಧ ಸೇರಿ ವಿವಿಧ ಹಂತದ ಕಾರ್ಯಾಚರಣೆಗಳ ತರಬೇತಿಯನ್ನು ನೀಡಲಾಗುತ್ತಿದೆ.
ಬೆಕ್ಕು ಕಚ್ಚಿ ಮಹಿಳೆಯರಿಬ್ಬರು ಸಾವು! ಮೃತರಲ್ಲಿ ಒಬ್ಬಾಕೆ ವೈದ್ಯನ ಪತ್ನಿ… ಬೆಚ್ಚಿಬೀಳಿಸುತ್ತೆ ಈ ಸ್ಟೋರಿ

ಅಪ್ಪನ ಮನೆಗೇ ಬೆಂಕಿ ಹಚ್ಚಿದ್ದ ಮಗನಿಗೆ 8 ವರ್ಷ ಕಠಿಣ ಸಜೆ! ಮಹತ್ವದ ತೀರ್ಪು ಪ್ರಕಟಿಸಿದ ತಿಪಟೂರು ಕೋರ್ಟ್​

ನಾವು ಲವ್​ ಮಾಡಿದ್ದೇ ತಪ್ಪಾ? ಚಿತ್ರಹಿಂಸೆ ಕೊಡ್ತಿದ್ದಾರೆ.. ಪ್ಲೀಸ್​ ನಮ್ಮನ್ನು ಕಾಪಾಡಿ.. ಬೆಂಗಳೂರಲ್ಲಿ ಸಚಿವರ ಪುತ್ರಿ ಕಣ್ಣೀರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 9 =
Remember me
