ಬೆಂಗಳೂರು:ಕರೆಂಟ್ ಇಂಡಕ್ಷನ್ ಸ್ಟೌವ್​ನಲ್ಲಿ ಅಡುಗೆ ಮಾಡುವಾಗ ಶಾರ್ಟ್ ಸರ್ಕ್ಯೂಟ್​ ಸಂಭವಿಸಿದ್ದು, ಮಹಿಳೆಗೆ ಗಂಭೀರ ಗಾಯಗೊಂಡಿದ್ದಾರೆ. ಮನೆಯಲ್ಲಿದ್ದ ದಿನ ಬಳಕೆ ವಸ್ತು ಸೇರಿದಂತೆ ಇತರ ಸಾಮಗ್ರಿ ಬೆಂಕಿಗೆ ಆಹುತಿಯಾಗಿದ್ದು, ಅಪಾರ ಪ್ರಮಾಣದ ಹಾನಿ ಉಂಟಾಗಿದೆ.
ಇಂತಹ ಘಟನೆ ಚಿಕ್ಕಬಾಣಾವರದ ಗಣಪತಿ ನಗರದಲ್ಲಿ ಸಂಭವಿಸಿದೆ. ಇಂಡಕ್ಷನ್ ಸ್ಟೌವ್​ನಲ್ಲಿ ಅಡುಗೆ ಮಾಡುತ್ತಿದ್ದ 40 ವರ್ಷದ ಮಹಿಳೆ ಶೋಭಾಗೆ ಗಂಭೀರ ಗಾಯವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಮನಗರದಲ್ಲಿ ಕಾಂಗ್ರೆಸ್​ ಮುಖಂಡನ ಕೊಲೆ: 49 ದಿನದ ಬಳಿಕ ಬಯಲಾಯ್ತು ಸೊಸೆ ರಹಸ್ಯ

ಬಾಡಿಗೆ ಮನೆ ತೋರಿಸೋ ನೆಪದಲ್ಲಿ ಕರೆಸಿ ಮಾಡಬಾರದ್ದು ಮಾಡಿದ್ರು… ದಪ್ಪಗಿದ್ದರಿಂದ ಶವ ಸಾಗಿಸದೆ ಅಲ್ಲೇ ಬಿಟ್ರು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
