ವಿಜಯನಗರ:ಕರೊನಾ ಉಲ್ಬಣಗೊಂಡಿದ್ದು, ಸಾವು-ನೋವಿನ ಪ್ರಮಾಣವೂ ಹೆಚ್ಚುತ್ತಲೇ ಇದೆ. ಇದೀಗ ಅಂತಾರಾಷ್ಟ್ರೀಯ ಕ್ರೀಡಾಪಟುವೊಬ್ಬರು ಕರೊನಾಗೆ ಬಲಿಯಾಗಿದ್ದಾರೆ.
ಅಂತಾರಾಷ್ಟ್ರೀಯ ಕ್ರೀಡಾಪಟು, ಹೊಸಪೇಟೆಯ ಕಿಚಡಿ ದಯಾನಂದ ಕರೊನಾದಿಂದ ಮೃತಪಟ್ಟವರು. ವೇಟ್ ಲಿಫ್ಟರ್ ಆಗಿದ್ದ ದಯಾನಂದ ಅವರು 25 ದಿನಗಳ ಹಿಂದೆ ಕಾಶ್ಮೀರಕ್ಕೆ ಸ್ಪರ್ಧೆಯಲ್ಲಿ ಭಾಗವಹಿಸಲು ಹೋಗಿ ಬಂದಿದ್ದರು. ಒಂದು ವಾರದ ಹಿಂದೆ ಇವರಿಗೆ ಕರೊನಾ ಸೋಂಕು ತಗುಲಿತ್ತು.
ದಾವಣಗೆರೆಯ ಖಾಸಗಿ ಆಸ್ಪತ್ರೆಯ ಐಸಿಯು ವಾರ್ಡ್​ನಲ್ಲಿ ದಯಾನಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೆ ಬುಧವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಮಾಲಾಶ್ರೀ ಪತಿ, ನಿರ್ಮಾಪಕ ರಾಮು ಮೃತಪಟ್ಟದ್ದು ಕರೊನಾದಿಂದಲ್ಲ! ಸಾವಿಗೆ ಬೇರೆ ಕಾರಣ ಇದೆ

ಕಾರಿನಲ್ಲೇ ಟಿವಿ ಸೀರಿಯಲ್​ ನಟಿಯ ಬೆತ್ತಲೆ ದೃಶ್ಯ ಸೆರೆ! ಮುಂದೆ ಆಗಿದ್ದೆಲ್ಲವೂ ಅವಾಂತರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
