ಮೈಸೂರು:ರಾಜ್ಯದ ಎಲ್ಲ ಶಾಲೆಗಳಲ್ಲಿ ಜೂ.21ರ ವಿಶ್ವ ಯೋಗ ದಿನ ಆಚರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಅಂದು ಅರ್ಧ ದಿನ ಶಾಲೆ ನಡೆಸಿ ಶನಿವಾರ ಪೂರ್ತಿ ದಿನ ಶಾಲೆ ನಡೆಸಲು ಸೂಚಿಸಲಾಗಿದೆ.
ಸ್ಥಳಿಯ ಜನಪ್ರತಿನಿಧಿಗಳು, ಅಧಿಕಾರಿಗಳು, ಎಸ್​ಡಿಎಂಸಿ ಅಧ್ಯಕ್ಷರು, ಸದಸ್ಯರು, ಸ್ಥಳಿಯ ಯೋಗ ಸಂಸ್ಥೆಗಳ ಸಹಕಾರದೊಂದಿಗೆ ಅರ್ಥಪೂರ್ಣವಾಗಿ ಯೋಗ ದಿನ ಆಚರಿಸಲು ಸೂಚಿಸಲಾಗಿದೆ. ಒಂದು ಗಂಟೆಯ ಅವಧಿಯಲ್ಲಿ ವಿದ್ಯಾರ್ಥಿಗಳ ವಯಸ್ಸಿಗೆ ಅನುಗುಣವಾಗಿ ಯೋಗಾಸನ ಅಭ್ಯಾಸ ಮತ್ತು ಪ್ರದರ್ಶನ ಏರ್ಪಡಿಸುವಂತೆ ಸಲಹೆ ನೀಡಲಾಗಿದೆ.
ಮೈಸೂರಲ್ಲಿ ಪ್ರಧಾನಿ ಮೋದಿ ಜತೆ 45 ನಿಮಿಷ ಯೋಗ ಮಾಡಲಿದ್ದಾರೆ 15 ಸಾವಿರ ಜನ: 1200 ವಿದ್ಯಾರ್ಥಿಗಳೂ ಭಾಗಿ

ಅಗ್ನಿಪಥ ವಿರುದ್ಧ ಪ್ರತಿಭಟನೆ: ಅಗ್ನಿವೀರರಿಗೆ ಉದ್ಯೋಗದ ಆಫರ್​ ಕೊಟ್ಟ ಉದ್ಯಮಿ ಆನಂದ್ ಮಹೀಂದ್ರಾ

ಕನ್ನಡದಲ್ಲೇ ಟ್ವೀಟ್​ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 8 =
Remember me
