ಬೆಂಗಳೂರು:ಬಹುನಿರೀಕ್ಷಿತ ಐಪಿಎಲ್(ಇಂಡಿಯನ್​ ಪ್ರೀಮಿಯರ್​ ಲೀಗ್​) 15ನೇ ಆವೃತ್ತಿಯ ಆಟಗಾರರ ಮೆಗಾ ಹರಾಜು ಪ್ರಕ್ರಿಯೆ ಬೆಂಗಳೂರಲ್ಲಿ ನಡೆಯುತ್ತಿದ್ದು, ಈ ವೇಳೆ ಹರಾಜುಗಾರರೊಬ್ಬರು ವೇದಿಕೆಯಲ್ಲೇ ಕುಸಿದು ಬಿದ್ದರು. ಬಿಡ್ಡಿಂಗ್​ ವೇಳೆ ಹರಾಜುದಾರ ಹ್ಯೂ ಎಡ್ ಮೀಡ್ಸ್ ವೇದಿಕೆಯಲ್ಲೇ ಕುಸಿದು ಬಿದ್ದಿದ್ದು, ತಾತ್ಕಾಲಿಕವಾಗಿ ಹರಾಜು ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ.
ಹ್ಯೂ ಎಡ್ ಮೀಡ್ಸ್ ಅವರು ಆರಾಮಾಗಿದ್ದಾರೆ. ಹರಾಜು ಪ್ರಕ್ರಿಯೆಯಲ್ಲಿ ಊಟದ ವಿರಾಮ ತೆಗೆದುಕೊಳ್ಳಲಾಗಿದೆ ಎಂದು ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಟ್ವೀಟ್​ ಮಾಡಿದೆ.
Hoping Hugh Edmeads is fine. 🙏🏻
Lunch break taken at the Auction.#PlayBold#WeAreChallengers#IPLMegaAuction#IPL2022#IPLAuction
— Royal Challengers Bangalore (@RCBTweets)February 12, 2022

ಇಂದು(ಶನಿವಾರ) ಮತ್ತು ನಾಳೆ(ಭಾನುವಾರ) ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಐಪಿಎಲ್​ ಆಟಗಾರರ ಹರಾಜು ಪ್ರಕ್ರಿಯೆ ನಡೆಯುತ್ತಿದೆ. ಹ್ಯೂ ಎಡ್​ಮೀಡ್ಸ್ ಅವರು ಕುಸಿದು ಬಿದ್ದ ಕಾರಣ ಕೆಲಕಾಲ ಸ್ಥಗಿತವಾದ ಹರಾಜು ಪ್ರಕ್ರಿಯೆ ಮಧ್ಯಾಹ್ನ 3.30ಕ್ಕೆ ಪುನರಾರಂಭವಾಗಲಿದೆ.
ಐಪಿಎಲ್​ ಮೆಗಾ ಹರಾಜು 2022: ಇಂದಿನ ಹರಾಜಿನಲ್ಲಿ ಸೇಲಾದ ಆಟಗಾರರ ಪಟ್ಟಿ ಇಲ್ಲಿದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 15 =
Remember me
