ಬೆಂಗಳೂರು:ಸಾವಿರ ಕೋಟಿ ಆಸ್ತಿ ಒಡೆಯ ಎಂದೇ ಗಮನ ಸೆಳೆದಿದ್ದ ಕೆಜಿಎಫ್‌ ಬಾಬು ನಿವಾಸದ ಮೇಲೆ ಇಂದು ಬೆಳ್ಳಂಬೆಳಗ್ಗೆ ಐಟಿ ದಾಳಿ ಆಗಿದೆ.
ಶನಿವಾರ ಬೆಳಗ್ಗೆ ನಾಲ್ಕು ಇನೋವಾ ಕಾರಿನಲ್ಲಿ ಬಂದ ಐಟಿ ಅಧಿಕಾರಿಗಳು ವಸಂತನಗರದಲ್ಲಿರುವ ಕೆಜಿಎಫ್​ ಬಾಬು ಒಡೆತನದ ರುಕ್ಸಾನ ಪ್ಯಾಲೇಸ್ ಮೇಲೆ ದಾಳಿ ನಡೆಸಿದ್ದಾರೆ. ಕೆಜಿಎಫ್​ ಬಾಬು ಅವರ ನಿಜವಾದ ಹೆಸರು ಯೂಸುಫ್‌ ಷರೀಫ್‌.
ಕೆಜಿಎಫ್​ ಬಾಬು ಮನೆ ಮೇಲೆ IT ದಾಳಿ: ನಾಮಪತ್ರದಲ್ಲಿನ ಮಾಹಿತಿ ನೋಡಿ ಐಟಿ ಕಣ್ಣು ಬಿತ್ತಾ? ಬಾಬು ಮುಂದೆ ಡಿಕೆಶಿ, ಎಂಟಿಬಿ ಆಸ್ತಿಯೂ ಕಮ್ಮಿ
ಬೆಂಗಳೂರಿನಿಂದ ಸಹಸ್ರಕೋಟ್ಯಧೀಶ್ವರ ‘ಕೆಜಿಎಫ್‌ ಬಾಬು’ ಕಣಕ್ಕೆ- ಇವರ ಆಸ್ತಿಯ ಮೊತ್ತಕ್ಕೆ ಎಂಟಿಬಿ, ಡಿಕೆಶಿಯೂ ಸುಸ್ತು!
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 − 1 =
Remember me
