ಬೆಂಗಳೂರು:ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಪಾಕಿಸ್ತಾನ ಪ್ರೇಮಿ, ದೇಶ ದ್ರೋಹಿ. ಪಾಕಿಸ್ತಾನವನ್ನು ಹೊಗಳುವುದೇ ಅವರ ಕೆಲಸ. ಅವರಿಗೆ ಪಾಕಿಸ್ತಾನವೇ ಹೆಚ್ಚು ಪ್ರಿಯವಾಗಿದ್ದರೆ ಅಲ್ಲಿಗೇ ಹೋಗಿ ಇರಲಿ ಎಂದು ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ವಾಗ್ದಾಳಿ ನಡೆಸಿದರು.
ಬೊಮ್ಮನಹಳ್ಳಿಯಲ್ಲಿ ಕೋವಿಡ್ ವ್ಯಾಕ್ಸಿನ್ ಮೇಳಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದ ಸತೀಶ್​ ರೆಡ್ಡಿ, ಪಾದರಾಯಪುರ ಗಲಾಟೆ ನಡೆದ ಸಂದರ್ಭದಲ್ಲಿ ಕೆಲ ವಿಡಿಯೋಗಳನ್ನ ನೋಡಿದ್ದೇನೆ. ಅವರಿಗೆ ಜಮೀರ್​ ಹೂವು ಹಾಕಿ ಭರ್ಜರಿ ವೆಲ್ ಕಮ್ ಮಾಡಿರುವುದನ್ನೂ ನೋಡಿದ್ದೇವೆ. ಪಾಕಿಸ್ತಾನವೇ ನಮಗಿಂತ ಹೆಚ್ಚು ಕೋವಿಡ್ ನಿರ್ವಹಣೆ ಮಾಡುತ್ತಿದೆ ಎಂದು ಜಮೀರ್​ ಹೇಳುತ್ತಾರೆ. ಈ ರೀತಿಯ ಹೇಳಿಕೆಗಳು ನೀಡುವುದು ದೇಶ ದ್ರೋಹದ ಕೆಲಸ ಎಂದು ಕಿಡಿಕಾರಿದರು.
ಪೊಲೀಸರ ಕಿರುಕುಳ ಸಹಿಸಲಾಗ್ತಿಲ್ಲ, ನನಗೆ ದಯಾಮರಣ ಕೊಡಿ: ಮಧುಗಿರಿಮೋದಿ

ಮದುವೆ ಆದ ದಿನವೇ ವರನ ದುರಂತ ಸಾವು! ಮೊದಲ ರಾತ್ರಿ ಆ ಕೋಣೆಯಲ್ಲಿ ಆಗಿದ್ದೇನು?

ಕೆಲಸಕ್ಕಾಗಿ ಮನೆಗೆ ಬಂದ ಯುವತಿಗೆ ಗ್ರಾಪಂ ಸದಸ್ಯ ಹೀಗಾ ಮಾಡ್ಹೋದು? ಈ ಕೃತ್ಯ ಕೇಳಿದ್ರೆ ಹಿಡಿಶಾಪ ಹಾಕ್ತೀರಿ

ಸತ್ತು ಮಲಗಿದ್ದವ ಕರುಳ ಕೂಗಿಗೆ ಓಗೊಟ್ಟು ಮತ್ತೆ ಬದುಕಿದ! ಅಂತ್ಯಸಂಸ್ಕಾರ ವೇಳೆ ನಡೆದ ಪವಾಡ ಕೇಳಿದ್ರೆ ಶಾಕ್​ ಆಗ್ತೀರಿ

Sign in to your account
Please enter an answer in digits:1 × five =
Remember me
