ವಿಜಯಪುರ:ಜೆಡಿಎಸ್​ನಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ ‘ಜನತಾ ಜಲಧಾರೆ’ ಸಂಕಲ್ಪ ಯಾತ್ರೆ ಹಿನ್ನೆಲೆ ಶನಿವಾರ ಕೃಷ್ಣಾ ನದಿಯಿಂದ ಕಳಸದಲ್ಲಿ ನೀರು ಸಂಗ್ರಹಿ ನದಿ ತೀರದಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ನೂರಾರು ಕುಂಭಗಳೊಂದಿಗೆ ಯಾತ್ರೆಗೆ ಚಾಲನೆ ನೀಡಲಾಯಿತು.
ಇದಕ್ಕೂ ಮುನ್ನವೇ ಯಲಗೂರಿನ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ನೂರಾರು ಸುಮಂಗಲಿಯರು ಕುಂಭ ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಂಡರು. ಗೊಂಬೆ ಕುಣಿತ, ಡೊಳ್ಳು ಕುಣಿತ, ವಿವಿಧ ವಾದ್ಯಗಳೊಂದಿಗೆ ಭವ್ಯ ಮೆರವಣಿಗೆ ನಡೆಸಲಾಯಿತು. ನಾಗಠಾಣ ಶಾಸಕ ದೇವಾನಂದ ಚೌವಾಣ್, ಸುನಿತಾ ಚವಾಣ್, ಹಾಗೂ ಇತರ ಮುಖಂಡರು ಪೂಜೆಯಲ್ಲಿ‌ ಭಾಗಿಯಾಗಿದ್ದರು.
ಬುರ್ಕಾ ಬಟನ್​ನಲ್ಲೂ ಚಿನ್ನ ಸಾಗಾಟ! ಮಂಗಳೂರಲ್ಲಿ 5 ಲಕ್ಷ ಮೌಲ್ಯದ ಚಿನ್ನ ಪತ್ತೆ

ದೂರುದಾರನಿಗೆ ತನ್ನ ಕಾರನ್ನೇ ಕೊಟ್ಟು PSIಗೆ ಬೆವರಿಳಿಸಿ ಭಾರೀ ಸುದ್ದಿಯಾಗಿದ್ದ ತುಮಕೂರು SPಗೆ ಆತ್ಮಹತ್ಯೆ ಬೆದರಿಕೆ!

ನಾನು ಶಾಸಕ, ಸಚಿವ, ಡಿಸಿಎಂ ಆಗಿದ್ದೀನಿ… ಆದ್ರೆ ನನ್ನನ್ನು ಈಗಲೂ ದೇವಸ್ಥಾನಕ್ಕೆ ಸೇರಿಸಲ್ಲ: ಡಾ.ಪರಮೇಶ್ವರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − 1 =
Remember me
