ಬೆಂಗಳೂರು:ಕನ್ನಡದ ಹಿರಿಯ ಕವಿ, ಚಿಂತಕ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜರಗನಹಳ್ಳಿ ಶಿವಶಂಕರ್ ಅವರು ಇಂದು(ಮಂಗಳವಾರ) ಬೆಳಗ್ಗೆ ನಿಧನರಾದರು. ಇವರಿಗೆ 72 ವರ್ಷ ವಯಸ್ಸಾಗಿತ್ತು. ಇತ್ತೀಚಿಗೆ ಕೋವಿಡ್‌ ಸೋಂಕು ತಗುಲಿತ್ತು.
ಶರಣ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರಾಗಿದ್ದ ಜರಗನಹಳ್ಳಿ ಶಿವಶಂಕರ್, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಆಗಿಯೂ ಕಾರ್ಯ ನಿರ್ವಹಿಸಿದ್ದರು. ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
ನನ್ನ ಕಣ್ಮುಂದೆಯೇ ಹಲವರು ಪ್ರಾಣಬಿಟ್ಟರು, ನನಗೂ ಭಯವಾಗ್ತಿದೆ… ಎಂದು ಕರೆ ಮಾಡಿದ್ದ ನವವಿವಾಹಿತ 2 ತಾಸಲ್ಲೇ ಪ್ರಾಣಬಿಟ್ಟ

ಅಪಘಾತ: ಸಾವಿನಲ್ಲೂ ಸಾರ್ಥಕತೆ ಮೆರೆದ ಚಿತ್ರದುರ್ಗ ಉಪವಿಭಾಗಾಧಿಕಾರಿ ವಿ.ಪ್ರಸನ್ನ!

ನನ್ನ ಕಣ್ಮುಂದೆಯೇ ಹಲವರು ಪ್ರಾಣಬಿಟ್ಟರು, ನನಗೂ ಭಯವಾಗ್ತಿದೆ… ಎಂದು ಕರೆ ಮಾಡಿದ್ದ ನವವಿವಾಹಿತ 2 ತಾಸಲ್ಲೇ ಪ್ರಾಣಬಿಟ್ಟ

ಕರೊನಾ ಹಿನ್ನೆಲೆ ಕೂಲಿ ಸಿಗ್ತಿಲ್ಲ, ಸಾಲ ತೀರಿಸೋಕೆ 3 ತಿಂಗಳು ಟೈಂ ಕೊಡಿ…ಇಲ್ಲಾಂದ್ರೆ ನಾವೆಲ್ಲ ಆತ್ಮಹತ್ಯೆ ಮಾಡಿಕೊಳ್ತೀವಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 5 =
Remember me
