ರಾಮನಗರ:ಜಾತ್ಯತೀತ ಜನತಾ ದಳ ಪಕ್ಷದ ನೂತನ ಸಾರಥಿಯಾಗಿ ಸಿ.ಎಂ. ಇಬ್ರಾಹಿಂ ನೇಮಕಗೊಳ್ಳಲಿದ್ದಾರೆ ಎಂದು ಪಕ್ಷದ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಘೋಷಿಸಿದರು.
ರಾಮನಗರದಲ್ಲಿ ಮಂಗಳವಾರ ನಡೆದ ಜನತಾ ಜಲಧಾರೆ ಸಮಾವೇಶದಲ್ಲಿ ಈ ಕುರಿತು ಘೋಷಿಸಿದ ದೇವೇಗೌಡರು, ಏ.17ರಂದು ಒಳ್ಳೆಯ ದಿನವಾಗಿದ್ದು, ಅಂದೇ ಇಬ್ರಾಹಿಂ ಪಕ್ಷದ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ ಎಂದರು. ಹಾಲಿ ಅಧ್ಯಕ್ಷ ಎಚ್​.ಕೆ. ಕುಮಾರಸ್ವಾಮಿ ಅವರು ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸರಿಸಮನಾಗಿ ಸಂಸದೀಯ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುವುದು. ಈ ಮೂಲಕ ಇಬ್ಬರೂ ಅನುಭವಿ ನಾಯಕರು ಪಕ್ಷವನ್ನು ಮುನ್ನಡೆಸಲಿದ್ದಾರೆ ಎಂದು ಹೇಳಿದರು.
ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ಕರೆದ ಈಶ್ವರಪ್ಪ: ಮಧ್ಯಾಹ್ನ ರಾಜೀನಾಮೆ ಘೋಷಣೆ ಸಾಧ್ಯತೆ

ತಿಂಗಳ ಹಿಂದಷ್ಟೇ ಜನಿಸಿದ್ದ ಮುದ್ದು ಮಗುವಿಗೆ ತಂದೆಯಾಗಿದ್ದ ಪೊಲೀಸ್​ ಪೇದೆ ಬಾಳಲ್ಲಿ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 6 =
Remember me
