ಬೆಂಗಳೂರು:ಜೆಡಿಎಸ್​ನ ಮಹತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆಗೆ ನವೆಂಬರ್​ 1ರಂದು ಚಾಲನೆ ನೀಡುವುದಾಗಿ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಈಗಾಗಲೇ ಸಂಘಟನೆ ಆರಂಭಿಸಿದ್ದೇವೆ. ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್​ ಅಸ್ತಿತ್ವ ಏನು ಎಂಬುದನ್ನು ಈ ಕಾರ್ಯಕ್ರಮದ ಮೂಲಕ ತೋರಿಸುತ್ತೇವೆ ಎಂದು ಗುರುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.
ಇನ್ನು ‘ಜನತಾಮಿತ್ರ’ ಸಮಾರೋಪ ಸಮಾರಂಭ ಅ.8ರಂದು ಬಸವನಗುಡಿ ನ್ಯಾಷನಲ್​ ಕಾಲೇಜ್​ ಮೈದಾನದಲ್ಲಿ ಮದ್ಯಾಹ್ನ 3ಕ್ಕೆ ಆಯೋಜಿಸಿದ್ದೇವೆ ಎಂದು ಕುಮಾರಸ್ವಾಮಿ ತಿಳಿಸಿದರು.
ಲವ್​ ಜಿಹಾದ್​ ಬಲೆಗೆ ಕನ್ನಡದ ನಟಿ? ಕಣ್ಣೀರಿಟ್ಟು ಮನದ ನೋವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ದಿವ್ಯಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + three =
Remember me
