ಬೆಂಗಳೂರು:ಆಮ್​ ಆದ್ಮಿ ಪಕ್ಷದಿಂದ ಕೆ.ಟಿ.ಶ್ರೀಕಂಠೇಗೌಡರು ಸಿಎಂ ಅಭ್ಯರ್ಥಿಯಾದರೆ?!
ಹೀಗೊಂದು ಸ್ವಾರಸ್ಯಕರ ಚರ್ಚೆಗೆ ಮೇಲ್ಮನೆ ವೇದಿಕೆಯಾಯಿತು. ಬಜೆಟ್​ ಕುರಿತು ಸೋಮವಾರ ಮಾತನಾಡುತ್ತಿದ್ದ ಜೆಡಿಎಸ್​ನ ಶ್ರೀಕಂಠೇಗೌಡ, ಉತ್ತಮ ಶಿಕ್ಷಣ ನೀಡಲು ದೆಹಲಿಯಲ್ಲಿ ಕ್ರೇಜಿವಾಲ್​ ಅವರಿಗೆ ಸಾಧ್ಯವಾಗುವುದಾದರೆ, ನಮಗೇಕೆ ಸಾಧ್ಯವಿಲ್ಲ? ಎಲ್ಲಾ ರಾಜ್ಯಗಳಿಗೂ ಕೇಜ್ರಿವಾಲ್​ ಬರಬೇಕೆ? ಇಂದಿರಾಗಾಂಧಿ ಪ್ರಧಾನಿಯಾಗಿದ್ದಾಗ ಬ್ಯಾಂಕ್​ ಸೇರಿ ಕೆಲ ಕ್ಷೇತ್ರಗಳನ್ನೂ ರಾಷ್ಟ್ರೀಕರಣ ಮಾಡಿದರು. ಎಲ್ಲರಿಗೂ ಸಮಾನವಾದ ಉಚಿತ ಶಿಕ್ಷಣ ಸಿಗುವಂತೆ ಶಿಕ್ಷಣ ಕ್ಷೇತ್ರವನ್ನು ಬಿಜೆಪಿ ರಾಷ್ಟ್ರೀಕರಣ ಮಾಡಲಿ ಎಂದು ಸಲಹೆ ನೀಡಿದರು.
ಶ್ರೀಕಂಠೇಗೌಡರ ಮಾತಿಗೆ ಕೆರಳಿದ ಬಿಜೆಪಿ ಸದಸ್ಯರು, ಹಾಗಾದರೆ ನೀವು ಎಎಪಿ ಪಕ್ಷ ಸೇರಿಕೊಳ್ಳುವುದು ಒಳಿತು ಎಂದು ಸಲಹೆ ನೀಡಿದರು. ತಕ್ಷಣವೇ ಪ್ರತಿಕ್ರಿಯಿಸಿದ ಶ್ರೀಕಂಠೇಗೌಡರು, ಅದಕ್ಕೇನಂತೆ ನನ್ನನ್ನು ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡಲಿ ಎನ್ನುತ್ತಿದಂತೆ ಸದನ ನಗೆಗಡಲಲ್ಲಿ ಮುಳುಗಿತು.
ಶಾಲೆಯಲ್ಲಿ ಹಿಜಾಬ್​ ಬ್ಯಾನ್​: ​ಸಮವಸ್ತ್ರ ಆದೇಶ ಎತ್ತಿಹಿಡಿದು ಐತಿಹಾಸಿಕ ತೀರ್ಪು ಪ್ರಕಟಿಸಿದ ಹೈಕೋರ್ಟ್​

ಹಿಂದೂ ಯುವತಿ ಬಾಳಲ್ಲಿ ಘೋರ ದುರಂತ: ಗಂಡನ ರಹಸ್ಯ ಬಯಲಾದ ಬೆನ್ನಲ್ಲೇ ಮತ್ತೊಂದು ನರಕ ದರ್ಶನ

8 ತಿಂಗಳ ಮಗು ಇದ್ದರೂ ಕರಗದ ತಾಯಿ ಮನಸ್ಸು… ಸಾವಿನ ಮನೆಯ ಕದತಟ್ಟಿದ ಪಿಡಿಒ ಪತ್ನಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 4 =
Remember me
