ಬೆಂಗಳೂರು:ಜೆಡಿಎಸ್​ನ ಹಿರಿಯ ಮುಖಂಡ ಆರ್.ರತನ್ ಸಿಂಗ್ ಅವರು ಇಂದು(ಶನಿವಾರ) ಮುಂಜಾನೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ರತನ್ ಸಿಂಗ್​ರ ನಿಧನಕ್ಕೆ ಸಂತಾಪ ಸೂಚಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ‘ಬೆಂಗಳೂರು ಮಹಾನಗರ ಜನತಾದಳ ಜಾತ್ಯತೀತ ಪಕ್ಷದ ಮಾಜಿ ಅಧ್ಯಕ್ಷರು, ಕರ್ನಾಟಕ ಪ್ರದೇಶ ಜನತಾದಳ ಜಾತ್ಯತೀತ ಪಕ್ಷದ ಹಿರಿಯ ಉಪಾಧ್ಯಕ್ಷರಾಗಿದ್ದ ಸ್ನೇಹಜೀವಿ, ಹಸನ್ಮುಖಿ ಶ್ರೀಯುತ ಆರ್. ರತನ್ ಸಿಂಗ್ ಅವರು ಪಾರ್ಶ್ವವಾಯು ರೋಗದಿಂದ ಬಳಲುತ್ತಿದ್ದರು. ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾದ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ನೋವಾಗಿದೆ ಎಂದು ಟ್ವೀಟ್​ನಲ್ಲಿ ತಿಳಿಸಿದ್ದಾರೆ.
ರತನ್ ಸಿಂಗ್​ರ ಆತ್ಮಕ್ಕೆ ಚಿರಶಾಂತಿ ದೊರೆಯಲೆಂದು ಮತ್ತು ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬಕ್ಕೆ ಭಗವಂತನು ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು ಮಹಾನಗರ ಜನತಾದಳ ಜಾತ್ಯತೀತ ಪಕ್ಷದ ಮಾಜಿ ಅಧ್ಯಕ್ಷರು, ಕರ್ನಾಟಕ ಪ್ರದೇಶ ಜನತಾದಳ ಜಾತ್ಯತೀತ ಪಕ್ಷದ ಹಿರಿಯ ಉಪಾಧ್ಯಕ್ಷ ರಾಗಿದ್ದ ಸ್ನೇಹಜೀವಿ, ಹಸನ್ಮುಖಿ ಶ್ರೀಯುತ ಆರ್. ರತನ್ ಸಿಂಗ್ ರವರು ಪಾರ್ಶ್ವವಾಯು ರೋಗದಿಂದ ಬಳಲುತ್ತಿದ್ದು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾದ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ನೋವಾಗಿದೆ.pic.twitter.com/jTfUggFad9
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)May 8, 2021

ಜೆಡಿಎಸ್​ನ ಪರಿಶಿಷ್ಟ ಜಾತಿ ಘಟಕದ ರಾಜ್ಯಾಧ್ಯಕ್ಷ ಆನಂದ ಕರೊನಾಗೆ ಬಲಿ

ಪ್ರೀತಿ ಹೆಸರಲ್ಲಿ ಶಾಲಾ ವಿದ್ಯಾರ್ಥಿನಿ ಜತೆ ಯುವಕನ ಸೆಕ್ಸ್: ಮಾತ್ರೆ ನುಂಗಿಸಿ ಸಿಕ್ಕಿಬಿದ್ದ ಕಾಮುಕನ ಕಥೆ ಏನಾಯ್ತು?

ಗಂಡನಿದ್ದರೂ ಪರಪುರುಷನೊಂದಿಗೆ 2 ಮಕ್ಕಳ ತಾಯಿ ಕಾಮದಾಟ! ತಡರಾತ್ರಿ ನಡೆದೇ ಹೋಯ್ತು ಭೀಕರ ದುರಂತ

ಕರೊನಾಗೆ ಬಾಣಂತಿ ಬಲಿ! ಅವಳ ಚಿತೆಯಲ್ಲೇ ನನ್ನನ್ನೂ ಸುಟ್ಟುಹಾಕಿ … ಎಂದವ ವಿಷ ಕುಡಿದು ಆಸ್ಪತ್ರೆ ಆವರಣದಲ್ಲೇ ಒದ್ದಾಡಿದ

ನನ್ನ ರಕ್ತ ಕುದಿಯುತ್ತಿದೆ, ಇಂತಹ ರಾಜಕಾರಣ ಬೇಕಿಲ್ಲ: ಮಂಡ್ಯ ಜೆಡಿಎಸ್​ ಶಾಸಕರ ವಿರುದ್ಧ ಸಿಡಿದೆದ್ದ ಸುಮಲತಾ

ಜೆಡಿಎಸ್​ನ ಪರಿಶಿಷ್ಟ ಜಾತಿ ಘಟಕದ ರಾಜ್ಯಾಧ್ಯಕ್ಷ ಆನಂದ ಕರೊನಾಗೆ ಬಲಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 4 =
Remember me
