ಬೆಂಗಳೂರು:ಸರ್ಕಾರಿ ಪದವಿ ಕಾಲೇಜುಗಳ ಪ್ರಾಧ್ಯಾಪಕರ ನಿಯೋಜನೆ ಏಕಾಏಕಿ ರದ್ದು ಆದೇಶ‌ ವಾಪಸ್, 900 ಉಪನ್ಯಾಸಕರ ಅವೈಜ್ಞಾನಿಕ ವರ್ಗಾವಣೆ ಕೈಬಿಡಬೇಕು ಎಂದು ಪಟ್ಟು ಹಿಡಿದಿರುವ ಜೆಡಿಎಸ್ ಎಂಎಲ್​ಸಿ​ ಮರಿತಿಬ್ಬೇಗೌಡ, ವಿಕಾಸಸೌಧದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ್​ರ ಕೊಠಡಿ ಮುಂದೆ ಸೋಮವಾರ ಧರಣಿ ಹೂಡಿದ್ದಾರೆ.
ಧರಣಿ ಸ್ಥಳಕ್ಕೆ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಹಾಗೂ ಕಾಂಗ್ರೆಸ್ ಸದಸ್ಯರು ಭೇಟಿ ನೀಡಿ ನೈತಿಕ ಬೆಂಬಲ ಸೂಚಿಸಿದ್ದಲ್ಲದೆ, ಅವೈಜ್ಞಾನಿಕ ವರ್ಗಾವಣೆ‌ ಹಾಗೂ ದಿಢೀರ್ ನಿಯೋಜನೆ ರದ್ದು ಆದೇಶ ಹಿಂತೆಗೆದುಕೊಳ್ಳಲು ಸರ್ಕಾರಕ್ಕೆ ಆಗ್ರಹಿಸಿದರು.
ಬಿಜೆಪಿ ಎಂಎಲ್​ಸಿಗಳಾದ ಪುಟ್ಟಣ್ಣ‌ ಹಾಗೂ ಅರುಣ್ ಶಹಾಪುರ ಧಾವಿಸಿ ಮನವೊಲಿಸಲು ಪ್ರಯತ್ನಿಸಿದರು. ನಿಯೋಜನೆ ರದ್ದು ಆದೇಶ ವಾಪಸ್ ಪಡೆದು,‌‌ ವಲಯವಾರು ಮುಕ್ತ‌ ವಿಶೇಷ ಅದಾಲತ್ ಮೂಲಕ ಸ್ಥಳ ನಿಯೋಜನೆಗೆ ಸರ್ಕಾರಕ್ಕೆ ಮನವಿ ಮಾಡಿರುವುದನ್ನು ಗಮನಕ್ಕೆ ತಂದರು.
ಬಿಕಿನಿ ಧರಿಸಿಕೊಂಡೇ ಬರ್ತ್​ ಡೇ ಕೇಕ್​ ಕತ್ತರಿಸಿದ ಆಮಿರ್​ ಖಾನ್​ ಪುತ್ರಿ ಇರಾ! ಫೋಟೋ ವೈರಲ್​, ನೆಟ್ಟಿಗರಿಂದ ಬಗೆಬಗೆಯ ಕಮೆಂಟ್​

ನಾದಿನಿ ಜತೆ ಸರಸವಾಡಲು ಪತ್ನಿಯನ್ನೇ ಕೊಂದ! ವಿಚಾರಣೆ ವೇಳೆ ಬಯಲಾಯ್ತು ಅಸಹ್ಯ… ನೆಲಮಂಗಲದಲ್ಲಿ ಹೀನ ಕೃತ್ಯ

ಹಣ ಇದ್ರಷ್ಟೇ ಜೆಡಿಎಸ್​ ಟಿಕೆಟ್… ವರಿಷ್ಠರ ವಿರದ್ಧ ಬಹಿರಂಗ ಅಸಮಾಧಾನ ಹೊರ ಹಾಕಿದ ಮರಿತಿಬ್ಬೇಗೌಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 19 =
Remember me
