ಬೆಂಗಳೂರು:ವಿಧಾನಮಂಡಲದ ಉಭಯ ಸದನಗಳ ಅಧಿವೇಶನದ ಸಮಯವನ್ನು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಹಾಳು ಮಾಡುತ್ತಿವೆ ಎಂದು ಆರೋಪಿಸಿ ಜೆಡಿಎಸ್ ಶಾಸಕರು ಸೋಮವಾರ ಪ್ರತಿಭಟನೆ ನಡೆಸಿದರು.
ವಿಧಾನಸೌಧ ಮತ್ತು ವಿಕಾಸಸೌಧದ ಬಳಿ ಇರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಫಲಕಗಳನ್ನು ಹಿಡಿದು ಘೋಷಣೆ ಕೂಗುತ್ತಾ ಜೆಡಿಎಸ್​ ಶಾಸಕರು ಪ್ರತಿಭಟನೆ ಮಾಡಿದರು.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ಬಂಡೆಪ್ಪ ಕಾಶೆಂಪುರ, ಮುಖ್ಯ ಸಚೇತಕ ವೆಂಕಟರಾವ್ ನಾಡಗೌಡ ಸೇರಿದಂತೆ ಉಭಯ ಸದನಗಳ ಸದಸ್ಯರು ಧರಣಿಯಲ್ಲಿ ಪಾಲ್ಗೊಂಡಿದ್ದರು.
ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ: ಅಂತಿಮ ಯಾತ್ರೆ ವೇಳೆ ಬೈಕ್​ಗೆ ಬೆಂಕಿ, ಮನೆಗಳಿಗೆ ಕಲ್ಲು ತೂರಾಟ

ಸ್ನಾನಕ್ಕೆ ಹೋದ್ರೆ ಇಣುಕಿ ನೋಡ್ತಾನೆ, ಲೈಂಗಿಕತೆ​ಗಾಗಿ ಪೀಡಿಸ್ತಾನೆ… ಸೊಸೆಗೆ ಮಾವ ಕೊಟ್ಟ ಕಾಟ ಅಷ್ಟಿಷ್ಟಲ್ಲ

ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತನ ಕೊಲೆ: ಮಂಗಳೂರಲ್ಲಿ ಹೈ ಅಲರ್ಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − six =
Remember me
