ಬೆಂಗಳೂರು:ರಾಜ್ಯದಲ್ಲಿ ಕರೊನಾ ಸೋಂಕಕು ಮರಣಮೃದಂಗ ಭಾರಿಸುತ್ತಿದೆ. ಸಾವು-ನೋವಿನ ಪ್ರಮಾಣ ಶರವೇಗದಲ್ಲಿ ಸಾಗುತ್ತಿದ್ದು, ಜನರ ಜೀವನ ಅಲ್ಲೋಲ-ಕಲ್ಲೋಲ ಆಗಿದೆ. ಇದೀಗ ಜೆಡಿಎಸ್ ಪಕ್ಷದ ಪರಿಶಿಷ್ಟ ಜಾತಿ ಘಟಕದ ರಾಜ್ಯಾಧ್ಯಕ್ಷ ಆನಂದ ಅವರು ಕರೊನಾಗೆ ಬಲಿಯಾಗಿದ್ದಾರೆ.
ಆನಂದ ಅವರ ಸಾವಿಗೆ ಟ್ವೀಟ್​ ಮೂಲಕ ಸಂತಾಪ ಸೂಚಿಸಿರುವ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ, ಆನಂದ ಅವರು ಕರೊನಾಗೆ ತುತ್ತಾಗಿ ವಿಧಿವಶರಾಗಿದ್ದು ಅತ್ಯಂತ ನೋವಿನ ಸಂಗತಿ. ಅವರ ನಿಧನದಿಂದ ಕ್ರಿಯಾಶೀಲ ಯುವ ಮುಖಂಡರನ್ನು ಪಕ್ಷ ಕಳೆದುಕೊಂಡಂತಾಗಿದೆ. ಅವರ ಕುಟುಂಬದವರಿಗೆ ಮೃತರ ಅಗಲಿಕೆಯ ನೋವು ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.
ಜೆಡಿಎಸ್ ಪಕ್ಷದ ಪರಿಶಿಷ್ಟ ಜಾತಿ ಘಟಕದ ರಾಜ್ಯಾಧ್ಯಕ್ಷರಾದ ಆನಂದ ಅವರು ಕೊರೋನಾ ಸೋಂಕಿಗೆ ತುತ್ತಾಗಿ ವಿಧಿವಶರಾಗಿದ್ದು ಅತ್ಯಂತ ನೋವಿನ ಸಂಗತಿ.ಇವರ ನಿಧನದಿಂದ ಕ್ರಿಯಾಶೀಲ ಯುವ ಮುಖಂಡರನ್ನು ಪಕ್ಷ ಕಳೆದುಕೊಂಡಂತಾಗಿದೆ. ಅವರ ಕುಟುಂಬದವರಿಗೆ ಮೃತರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.pic.twitter.com/Nb2OKSDrk9
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)May 7, 2021

ಬೆಳ್ಳಂಬೆಳಗ್ಗೆ ಅಣ್ಣಮ್ಮ ದೇವಿ ದರ್ಶನ ಪಡೆದ ಸಿಎಂ, ಕಂಪ್ಲೀಟ್​ ಲಾಕ್​ಡೌನ್ ಸುಳಿವು ಕೊಟ್ಟೇಬಿಟ್ರು

ಗಂಡನಿದ್ದರೂ ಪರಪುರುಷನೊಂದಿಗೆ 2 ಮಕ್ಕಳ ತಾಯಿ ಕಾಮದಾಟ! ತಡರಾತ್ರಿ ನಡೆದೇ ಹೋಯ್ತು ಭೀಕರ ದುರಂತ

ಮಗನ ಸಾವಿನ ಸುದ್ದಿ ಕೇಳಿ ಸ್ಥಳದಲ್ಲೇ ಪ್ರಾಣಬಿಟ್ಟ ತಂದೆ-ತಾಯಿ! 2 ದಿನ ಸತ್ಯ ಬಚ್ಚಿಟ್ಟರೂ ಬದುಕಲಿಲ್ಲ ಹೆತ್ತವರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 12 =
Remember me
