ಮೈಸೂರು:ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶತಾಯಗತಾಯ 123 ಸ್ಥಾನಳನ್ನ ಗೆಲ್ಲಲೇ ಬೇಕೆಂದು ಪಣತೊಟ್ಟಿರುವ ಜೆಡಿಎಸ್​ ಪಡೆ ಇಂದು(ಗುರುವಾರ) ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು.
ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಜೆಡಿಎಸ್​ ಪಕ್ಷದ ಎಲ್ಲ ಶಾಸಕರು, ಮುಂದಿನ ಚುನಾವಣೆಯ ಅಭ್ಯರ್ಥಿಗಳ ಜತೆಯಲ್ಲಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಜತೆಯಲ್ಲಿ ಇದ್ದರು.

ನ.1ರಂದು ಪಂಚರತ್ನ ರಥಯಾತ್ರೆಗೆ ಮುಳಬಾಗಿಲಿನಲ್ಲಿ ಚಾಲನೆ: ಸ್ಥಳ ಬದಲಾವಣೆಗೆ ಎಚ್​ಡಿಕೆ ಕೊಟ್ಟ ಕಾರಣ ಇಲ್ಲಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 4 =
Remember me
