ಬೆಂಗಳೂರು:ಜೆ.ಪಿ.ನಗರದಲ್ಲಿರುವ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯ ಕ್ಲೆಮೇಟ್​ ಚೇಂಜ್​ ಕೇಂದ್ರದಲ್ಲಿ ಆರಂಭಿಸಲಾಗುತ್ತಿರುವ ಹಲವು ಯೋಜನೆಗಳಲ್ಲಿ ವಿವಿಧ 16 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ:ವಿವಿಧ ಪ್ರಾಜೆಕ್ಟ್​ಗಳಲ್ಲಿ ಕೆಲಸ ಮಾಡಲು ಪ್ರಾಜೆಕ್ಟ್​ ಅಸೋಸಿಯೇಟ್​, ಲ್ಯಾಬ್​ ಅಟೆಂಡರ್​, ಲ್ಯಾಬ್​ ಕೆಮಿಸ್ಟ್​, ಫೀಲ್ಡ್​ ಅಸಿಸ್ಟೆಂಟ್​, ಟೆಕ್ನಿಕಲ್​ ಅಸಿಸ್ಟೆಂಟ್​ಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.
ಶೈಕ್ಷಣಿಕ ಅರ್ಹತೆ:ಹುದ್ದೆಗಳಿಗೆ ಅನುಗುಣವಾಗಿ ಎಂಎಸ್ಸಿ/ಎಂಟೆಕ್​/ಅರಣ್ಯ ವಿಷಯದಲ್ಲಿ ಪದವಿ/ಪ್ರಾಣಿಶಾಸ್ತ್ರ, ಕೀಟಶಾಸ್ತ್ರ, ಜೇನುಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಆಯಾ ಹುದ್ದೆಗೆ ಸಂಬಂಧಿಸಿದಂತೆ ಕನಿಷ್ಠ 6 ತಿಂಗಳಿಂದ 2 ವರ್ಷ ವೃತ್ತಿ ಅನುಭವ ಇರಬೇಕು.
ವೇತನ:ಸಂಸ್ಥೆಯ ನಿಯಮಾನುಸಾರ ಆಯಾ ಹುದ್ದೆಗಳಿಗೆ ಅನುಗುಣವಾಗಿ ವೇತನ ನಿಗದಿಪಡಿಸಲಾಗಿದೆ. ಪ್ರಾಜೆಕ್ಟ್​ಗೆ ಅನುಸಾರ ಒಂದರಿಂದ ಎರಡು ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳುತ್ತಿದ್ದು, ಅವಧಿ ವಿಸ್ತರಣೆ ಆಗಬಹುದು. ಆಸಕ್ತರು ಸಂಸ್ಥೆಯ ಅಧಿಕೃತ ವೆಬ್​ಸೈಟ್​ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೇ ದಿನ: 26.4.2022ಅಧಿಸೂಚನೆಗೆ:https://bit.ly/3LVnIJ7ಮಾಹಿತಿಗೆ:empri.karnataka.gov.in
ದೂರುದಾರನಿಗೆ ತನ್ನ ಕಾರನ್ನೇ ಕೊಟ್ಟು PSIಗೆ ಬೆವರಿಳಿಸಿ ಭಾರೀ ಸುದ್ದಿಯಾಗಿದ್ದ ತುಮಕೂರು SPಗೆ ಆತ್ಮಹತ್ಯೆ ಬೆದರಿಕೆ!

ಬಾಡಿಗೆ ಮನೆ ತೋರಿಸೋ ನೆಪದಲ್ಲಿ ಕರೆಸಿ ಮಾಡಬಾರದ್ದು ಮಾಡಿದ್ರು… ದಪ್ಪಗಿದ್ದರಿಂದ ಶವ ಸಾಗಿಸದೆ ಅಲ್ಲೇ ಬಿಟ್ರು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
