ಬೆಂಗಳೂರು:ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಇಲಾಖೆಯಿಂದ 13 ರಾಜ್ಯಗಳಲ್ಲಿರುವ ನ್ಯಾಷನಲ್​ ಇನ್​ಸ್ಟಿಟ್ಯೂಟ್​ ಆಫ್​​ ಟೆಕ್ನಾಲಜಿಯಲ್ಲಿ ನಿರ್ದೇಶಕರ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸಿಕ್ಕಿಂ, ಮೇಘಾಲಯ, ಗೋವಾ, ಕರ್ನಾಟಕ (ಸುರತ್ಕಲ್​), ಭೂಪಾಲ್​ (ಮಧ್ಯಪ್ರದೇಶ), ವರಂಗಲ್​ (ತೆಲಂಗಾಣ), ರಾಯ್​ಪುರ (ಚತ್ತೀಸ್​ಗಡ​), ಪಾಟ್ನಾ (ಬಿಹಾರ್​), ಶ್ರೀನಗರ್​ (ಜಮ್ಮು ಮತ್ತು ಕಾಶ್ಮೀರ), ಜಮ್​ಶೆಡ್​ಪುರ (ಅಸ್ಸಾಂ), ದುರ್ಗಾಪುರ (ವೆಸ್ಟ್​ ಬೆಂಗಾಳ) ಮತ್ತು ತ್ರಿಪುರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದೆ.
2,10,000 ರೂ. ಮಾಸಿಕ ವೇತನದೊಂದಿಗೆ ಇತರ ಸರ್ಕಾರಿ ಭತ್ಯೆ ಇರಲಿದೆ. ಪಿಎಚ್​ಡಿ ಪದವಿಯೊಂದಿಗೆ ನಾಯಕತ್ವ ಗುಣ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು. ವೃತ್ತಿ ಅನುಭವ ಕೇಳಲಾಗಿದೆ. ಆನ್​ಲೈನ್​ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. 7 ವರ್ಷದ ಅವಧಿಗೆ ತಾತ್ಕಾಲಿಕ ನೇಮಕ ಪ್ರಕ್ರಿಯೆ ಮಾಡಲಾಗುತ್ತಿದ್ದು, 70 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.ಅರ್ಜಿ ಸಲ್ಲಿಸಲು ಕೊನೇ ದಿನ:21/4/2022ಮಾಹಿತಿಗೆ:www.nitcouncil.org.in
ಕಿತ್ತೂರು ಸೈನಿಕ ಶಾಲೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗ್ಳೂರಲ್ಲಿ ಕನ್ನಡ ಮಾತನಾಡಿದ್ದಕ್ಕೆ ಯುವಕನ ಕೊಲೆ! ಸ್ಫೋಟಕ ರಹಸ್ಯ ಬಿಚ್ಚಿಟ್ಟ ಹೋಂ ಮಿನಿಸ್ಟರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 7 =
Remember me
