ಬೆಂಗಳೂರು:ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ನೌಕರರ ರಾಜ್ಯ ವಿಮಾ ನಿಗಮದ ಪೀಣ್ಯದಲ್ಲಿರುವ ಇಎಸ್​ಐ ಆಸ್ಪತ್ರೆಯ ವಿವಿಧ ವಿಭಾಗಗಳಲ್ಲಿ ಸೀನಿಯರ್​ ರೆಸಿಡೆಂಟ್​ಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಯು 3 ವರ್ಷದ ಗುತ್ತಿಗೆ ಅವಧಿಗೆ ಒಳಪಟ್ಟಿದೆ. ಆಸಕ್ತ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ.
ಅನಸ್ತೇಷಿಯಾ ಮತ್ತು ಐಸಿಯುನಲ್ಲಿ 1 ಸ್ಥಾನ (ಆರ್ಥಿಕವಾಗಿ ಹಿಂದುಳಿದ ವರ್ಗ), ಒಬಿಸಿ (ಎಸ್ಸಿಗೆ)-1 ಸ್ಥಾನ, ಸರ್ಜರಿ ವಿಭಾಗದಲ್ಲಿ ಇತರ ಹಿಂದುಳಿದ ವರ್ಗಕ್ಕೆ- 1 ಸ್ಥಾನ ಮೀಸಲಿರಿಸಲಾಗಿದೆ. ಎಂಬಿಬಿಎಸ್​ ಜತೆ ಪಿಜಿ ಪದವಿ/ ಡಿಪ್ಲೊಮಾ ಮಾಡಿರುವ ಅಥವಾ ಎಂಬಿಬಿಎಸ್​ ಮಾಡಿ 2 ವರ್ಷ ವೃತ್ತಿ ಅನುಭವ ಇರುವ 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ಇದೆ. 11ನೇ ಹಂತದ ವೇತನ ಜತೆ ಇತರ ಭತ್ಯೆಗಳನ್ನು ನೀಡಲಾಗುವುದು. ಆಯ್ಕೆಯಾಗುವ ಅಭ್ಯರ್ಥಿಗಳು 95,000 ರೂ.ನ ಸೇವಾಬಾಂಡ್​ ನೀಡಬೇಕಿದೆ.ಸಂದರ್ಶನ ನಡೆಯುವ ದಿನಾಂಕ:10.5.2022 (ಬೆಳಗ್ಗೆ 9.15 ರಿಂದ 11 ಗಂಟೆವರೆಗೆ ನೋಂದಣಿಗೆ ಅವಕಾಶ)ಅಧಿಸೂಚನೆಗೆ:https://bit.ly/3EUtAA3ಮಾಹಿತಿಗೆ:www.esic.nic.in
ಹೈಕೋರ್ಟ್​ನಲ್ಲಿ ನ್ಯಾಯಾಧೀಶರ 56 ಹುದ್ದೆಗೆ ನೇರ ನೇಮಕಾತಿ: ಆನ್​ಲೈನ್​ ಮೂಲಕ ಅರ್ಜಿ ಆಹ್ವಾನ

ಆನೆ ದಂತದಲ್ಲಿ ಮಾಡಿದ ಚೆಸ್​ ಪಾನ್​, ಬುರುಡೆ ಸಹಿತ ಜಿಂಕೆ ಕೊಂಬು ಮಾರಾಟಕ್ಕೆ ಯತ್ನಿಸಿ ಸಿಕ್ಕಿಬಿದ್ದ! ಅಜ್ಜನ ಕಾಲದ್ದು….

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 2 =
Remember me
