ಕಲಬುರಗಿ:ಮಹಾಮಾರಿ ಕರೊನಾ ಸೋಂಕು ಪತ್ರಕರ್ತರನ್ನೂ ಬೆಂಬಿಡದೆ ಕಾಡುತ್ತಿದೆ. ಇದೀಗ ಹಿರಿಯ ಪತ್ರಕರ್ತ ಜಯತೀರ್ಥ ಕಾಗಲಕರ್ (53) ಅವರನ್ನೂ ಬಲಿ ಪಡೆದಿದೆ. ಒಂದು ವಾರದ ಹಿಂದೆ ಜಯರ್ತೀಥಗೆ ಕರೊನಾ ಸೋಂಕು ತಗುಲಿತ್ತು. ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಇಂದು(ಗುರುವಾರ) ಕೊನೆಯುಸಿರೆಳೆದರು.
ಜಯತೀರ್ಥ ಕಾಗಲಕರ್ ಅವರು ಮೂರು ದಶಕದಿಂದ ಸಂಯುಕ್ತ ಕರ್ನಾಟಕದ ವರದಿಗಾರರಾಗಿ, ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತ ಇತ್ತೀಚಿಗೆ ಕಲಬುರಗಿ ಆವೃತ್ತಿಯ ಸ್ಥಾನಿಕ ಸಂಪಾದಕರಾಗಿ ಬಡ್ತಿ ಹೊಂದಿದ್ದರು. ಮೂರು ದಶಕಗಳಿಂದ ಹಲವು ಜನಪರ ವರದಿಗಳ ಕಾಗಲಕರ್ ಅವರು ಸರ್ಕಾರದ ಗಮನ ಸೆಳೆದಿದ್ದರು. ಇವರ ಅಗಲಿಕೆಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಸಂಪಾತ ಸೂಚಿಸಿದ್ದಾರೆ.
ಚಾಮರಾಜನಗರ ಆಕ್ಸಿಜನ್​ ದುರಂತ: ರೋಹಿಣಿ ಸಿಂಧೂರಿ ಸೇಫ್​​, ಕೊನೆಗೂ ಆ ದಿನದ ರಹಸ್ಯ ಬಿಚ್ಚಿಟ್ಟ ಸಮಿತಿ

ಮಹಿಳೆ ಮೃತಪಟ್ಟ ಸಿಟ್ಟಿಂದ ಹಾವು ಕೊಂದ ಕುಟುಂಬಸ್ಥರಿಗೆ ಶಾಕ್​! ತಾಯಿ ಸಾವಿಗೆ ಸೇಡು ತೀರಿಸಿಕೊಂಡ ಹಾವಿನ ಮರಿಗಳು

ಅನುಮಾನಾಸ್ಪದವಾಗಿ ಪತ್ನಿ ಸತ್ತ 5 ದಿನಕ್ಕೆ ಸಾವಿನ ಮನೆಯ ಕದ ತಟ್ಟಿದ ಟೆಕ್ಕಿ! ಕಳೆದ ತಿಂಗಳಷ್ಟೆ ಮದ್ವೆ ಆಗಿದ್ದವರ ಬದುಕಲ್ಲಿ ದುರಂತ

ಗಂಡನ ಪ್ರಾಣ ಉಳಿಸಿಕೊಡಿ ಎಂದು ಅಂಗಲಾಚಿದ ಮಹಿಳೆಯನ್ನು ಮಂಚಕ್ಕೆ ಕರೆದ ಕೋವಿಡ್​ ಆಸ್ಪತ್ರೆ ಸಿಬ್ಬಂದಿ: ಮುಂದಾಗಿದ್ದು ದುರಂತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 13 =
Remember me
