ಕಲಬುರಗಿ:ಹಿಜಾಬ್ ಅನ್ನು ಸರ್ಕಾರ ಅದ್ಹೇಗೆ ಬ್ಯಾನ್ ಮಾಡುತ್ತೆ? ಎಂದು ನಾವು ನೋಡೇ ಬಿಡ್ತೀವಿ. ವಿಧಾನಸೌಧಕ್ಕೂ ಹಿಜಾಬ್ ಧರಿಸಿಯೇ ಹೋಗುವೆ. ಸದನಕ್ಕೂ ಹಿಜಾಬ್​ ಹಾಕಿಕೊಂಡೇ ಹೋಗುವೆ. ಧೈರ್ಯವಿದ್ದರೆ ನನ್ನನ್ನು ತಡೆಯಲಿ ಎಂದು ಕಲಬುರಗಿ ಉತ್ತರ ಕ್ಷೇತ್ರದ ಕಾಂಗ್ರೆಸ್​ ಶಾಸಕಿ ಖನೀಜ್ ಫಾತೀಮಾ ಸವಾಲು ಹಾಕಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಶಾಸಕಿ ಖನೀಜ್ ಫಾತೀಮಾ, ಹಿಜಾಬ್ ನಮ್ಮ ಧರ್ಮದ ಸಾಂಪ್ರದಾಯಿಕ ಉಡುಪು. ಧರಿಸುವುದು ನಮ್ಮ ಹಕ್ಕು. ಹಿಜಾಬ್ ಬ್ಯಾನ್ ಮಾಡಿದ್ರೆ ಉಗ್ರ ಹೋರಾಟ ಮಾಡ್ತೀವಿ. ಈ‌ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತನಾಡುವೆ ಎಂದರು.
ಹಿಜಾಬ್ ಬೆಂಬಲಿಸಿ ಕಲಬುರಗಿಯಲ್ಲಿ ನೂರಾರು ಮುಸ್ಲಿಂ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು. ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಹಿಜಾಬ್ ಧರಿಸಿಕೊಂಡು ಆಗಮಿಸಿದ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು. ಇದಕ್ಕೆ ಶಾಸಕಿ ಖನೀಜ್ ಫಾತಿಮಾ ಸಾಥ್​ ಕೊಟ್ಟರು.
ಹಿಜಾಬ್​ ಬೇಕು ಅಂದ್ರೆ ಅಫ್ಘಾನಿಸ್ತಾನ, ಪಾಕಿಸ್ತಾನಕ್ಕೆ ಹೋಗಿ: ಪ್ರಮೋದ್ ಮುತಾಲಿಕ್​ ಆಕ್ರೋಶ

ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳನ್ನು ಹೊರದಬ್ಬಿದ ಕಾಲೇಜು ಆಡಳಿತ ಮಂಡಳಿ

ನನ್ನ ಹುಟ್ಟೂರು ಧಾರವಾಡ, ಪ್ಲೀಸ್​ ನನ್ನ ಮೂಲ ಹುಡುಕಲು ಸಹಕರಿಸಿ.. ಬಾಲ್ಯದ ಫೋಟೋ ಹಾಕಿ ಅಂಗಲಾಚಿದ ಸ್ವೀಡನ್​ ಪ್ರಜೆ

ಡೇಟಿಂಗ್​ ನೆಪದಲ್ಲಿ ಅವಿವಾಹಿತೆಯರ ಮನೆಗೆ ತೆರಳುತ್ತಿದ್ದ ಎರಡು ಮಕ್ಕಳ ತಂದೆ, ಬಟ್ಟೆ ಬಿಚ್ಚುತ್ತಿದ್ದಂತೆ ವರಸೆ ಬದಲಿಸುತ್ತಿದ್ದ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
