ಕಲಬುರಗಿ:ರಾಜ್ಯಾದ್ಯಂತ ರಣಕೇಕೆ ಹಾಕುತ್ತಿರುವ ಮಹಾಮಾರಿ ಕರೊನಾ ಸೋಂಕಿಗೆ ಕಲಬುರಗಿ ಹೈಕೋರ್ಟ್ ವ್ಯಾಪ್ತಿಯಲ್ಲಿ 54 ವಕೀಲರು ಬಲಿಯಾಗಿದ್ದಾರೆ. ಒಂದೂವರೆ ತಿಂಗಳಲ್ಲಿ ಸಂಭವಿಸಿದ ಈ ಸಾವಿನ ಆಘಾತ ತರಿಸಿದೆ.
ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳನ್ನೊಳಗೊಂಡ ಕಲಬುರಗಿ ಹೈಕೋರ್ಟ್ ವ್ಯಾಪ್ತಿಯಲ್ಲಿ ಕಳೆದ ಏಪ್ರಿಲ್ 1 ರಿಂದ ಮೇ 18ರ ವರೆಗೆ ಒಟ್ಟು 54 ವಕೀಲರು ಕರೊನಾದಿಂದ ಮೃತಪಟ್ಟಿದ್ದಾರೆ. ಇದಲ್ಲದೆ ವಕೀಲರ ಕುಟುಂಬ ಸದ್ಯರ ಪೈಕಿ 50 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಮೃತರಲ್ಲಿ ಮದ್ಯ ವಯಸ್ಕ ವಕೀಲರ ಸಂಖ್ಯೆಯೇ ಹೆಚ್ಚು. ಇನ್ನು ಹಲವು ವಕೀಲರಿಗೂ ಕರೊನಾ ಸೋಂಕು ತಗುಲಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗಂಡನ ಅಂತ್ಯಸಂಸ್ಕಾರ ನೆರವೇರುತ್ತಿದ್ದಂತೆ ಸಾವಿನ ಮನೆಯ ಕದ ತಟ್ಟಿದ ಪತ್ನಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

ಏಕಕಾಲಕ್ಕೆ ಅಕ್ಕ-ತಂಗಿ ಇಬ್ಬರಿಗೂ ತಾಳಿಕಟ್ಟಿದ ಯುವಕ! ಈತ ಕೋಲಾರದ ಉಮಾಪತಿಯಲ್ಲ…

ಕೋರ್ಟ್​ ಆವರಣದಲ್ಲೇ ಅರೆ ಬೆತ್ತಲೆ ಸ್ಥಿತಿಯಲ್ಲಿ ಸಿಬ್ಬಂದಿ ಶವ ಪತ್ತೆ! ನಿನ್ನೆ ರಾತ್ರಿ ನಡೆದಿದ್ದೇನು?

ತಾಯಿ ಗರ್ಭದಲ್ಲಿರುವ ಮಗುವನ್ನೂ ಬಿಡುತ್ತಿಲ್ಲ ಮಹಾಮಾರಿ ಕರೊನಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 11 =
Remember me
